ರಾಜ್ಯಪಾಲರಿಗೆ ವಾರ್ನಿಂಗ್ ಕೊಟ್ಟ ಕಾಂಗ್ರೆಸ್ ಬಲಿಷ್ಠ ನಾಯಕರು
https://youtu.be/MtnTuKULu2o
Read moreDetailshttps://youtu.be/MtnTuKULu2o
Read moreDetailsಗುಂಡ್ಲುಪೇಟೆ: ತಾಲೂಕಿನ ಹಂಗಳಪುರ ಹೊರ ವಲಯದ ರೈತರೊಬ್ಬರ ಜಮೀನಿನಲ್ಲಿ ಗುರುವಾರ ಕಬ್ಬು ಕಟಾವು ಮಾಡುವ ವೇಳೆ ಸಿಕ್ಕ ಎರಡು ಚಿರತೆ ಮರಿಗಳನ್ನು ರೈತರು ಮತ್ತು ಕಾರ್ಮಿಕರು ರಕ್ಷಿಸಿ, ...
Read moreDetailshttps://youtube.com/live/lr96p5On40s
Read moreDetailsದೆಹಲಿ ರಾಜ್ಯಕ್ಕೆ ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು ಮಂಗಳವಾರ (ಆಗಸ್ಟ್ 1) ತೆರಳಿದ್ದು ವರಿಷ್ಠರ ಜತೆಗಿನ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಹಲವು ಮಹತ್ವದ ವಿಷಯಗಳು ಚರ್ಚೆಯಾಗಿವೆ ...
Read moreDetailsಮುಂದಿನ ವರ್ಷ ಬರಲಿರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿದೆ. ರಾಜ್ಯ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಶಾಸಕರು ಮತ್ತು ...
Read moreDetailsರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಸಿಎಂ ಆಗುವ ಅವಕಾಶ ತಪ್ಪಿರುವ ವಿಚಾರವಾಗಿ ಸಹೋದರ ಹಾಗೂ ಸಂಸದ ಡಿಕೆ ಸುರೇಶ್ ...
Read moreDetailsದೆಹಲಿ : ಕರ್ನಾಟಕದ ಸಿಎಂ ಆಯ್ಕೆ ವಿಚಾರದಲ್ಲಿ ಉಂಟಾಗಿರುವ ಕಗ್ಗಂಟು ಬಗೆಹರಿಸಲು ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ...
Read moreDetailsಬೆಂಗಳೂರು / ದೆಹಲಿ : ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ವಿಚಾರದ ನಿ ಕೊಡೆ ನಾ ಬಿಡೆ ಎಂಬ ಸ್ಥಿತಿಗೆ ತಲುಪಿದೆ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ...
Read moreDetailsರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆಗೆ ಸರಿಯಾದ ಉತ್ತರ ಇನ್ನೂ ಸಿಕ್ಕಿಲ್ಲ. ಕರ್ನಾಟಕ ರಾಜಕೀಯ ಇದೀಗ ದೆಹಲಿ ಅಂಗಳದಲ್ಲಿದ್ದು ಯಾವುದೇ ಬಂಡಾಯ ಏರ್ಪಡದಂತೆ ಸಿಎಂ ಆಯ್ಕೆ ...
Read moreDetailsಬೆಂಗಳೂರು : ನಿನ್ನೆ ಹೊಟ್ಟೆನೋವೆಂದು ದೆಹಲಿ ಪ್ರಯಾಣ ರದ್ದುಗೊಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ತೆರಳುವ ...
Read moreDetailsರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಮೀಸಲಾತಿ ಪರಿಷ್ಕರಣೆ ಮಾಡಿದ್ದ ಬಿಜೆಪಿ ಸರ್ಕಾರದ ನಿರ್ಧಾರ ದೋಷ ಪೂರಿತವಾದುದ್ದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಸಂಬಂಧ ವಿಪಕ್ಷ ನಾಯಕರಾದ ...
Read moreDetailsವಿಧಾನಸಭೆಯಲ್ಲಿ ಕಾಂಗ್ರೆಸ್ (Congress) ನವರು ಮಲ್ಕೊಂಡಿದ್ರು. ಆದ್ರೆ ಅವರಿನ್ನೂ ನಿದ್ದೆಯಿಂದ ಎದ್ದಿಲ್ಲ. ಕಾಂಗ್ರೆಸ್ ನವರು ಕಲಾಪವನ್ನ (Session) ಹಾಳು ಮಾಡಿದ್ದಕ್ಕೆ ಜನ ಛೀ, ತೂ ಅಂತಾ ಉಗೀತಿದಾರೆ ...
Read moreDetailsಈಶ್ವರಪ್ಪನವರ ವಿರುದ್ಧ ಯಾವುದೇ ಕ್ರಮ ಇಲ್ಲ ಎಂದು ಗಟ್ಟಿಯಾಗಿ ನಿಂತಿರುವ ಬಿಜೆಪಿ ಹಿರಿಯ ನಾಯಕರ ಹೇಳಿಕೆ ಕಾಂಗ್ರೆಸ್ ಅನ್ನು ಕೊತ ಕೊತ ಕುದಿಯುವಂತೆ ಮಾಡಿದೆ
Read moreDetailsಅಕ್ಟೋಬರ್ 16ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಎಲ್ಲರ ದೃಷ್ಟಿ ಕೇಂದ್ರೀಕೃತವಾಗಿದ್ದು ಪಕ್ಷದ ರಾಷ್ಟ್ರಾಧ್ಯಕ್ಷರ ಆಯ್ಕೆಯ ಮೇಲೆ. 2022ರ ಸೆಪ್ಟೆಂಬರ್ ಒಳಗಾಗಿ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಹಾಗೂ ಪಕ್ಷದಲ್ಲಿನ ಭಿನ್ನಮತೀಯರಿಗೆ ಸೋನಿಯ ಗಾಂಧಿ ನೀಡಿದ ಸಂದೇಶ ಎಲ್ಲೆಡೆ ಸುದ್ದಿ ಮಾಡಿತ್ತು. ಆದರೆ, ಇವೆಲ್ಲದರ ನಡುವೆ ಚರ್ಚೆಯಾದ ಕಾಂಗ್ರೆಸ್’ನ ಪ್ರಮುಖ ರಾಜಕೀಯ ತಂತ್ರಗಾರಿಕೆಯ ವಿಚಾರ ಬೆಳಕಿಗೆ ಬರದೇ ಉಳಿದು ಹೋಯಿತು. ಸಭೆಯ ವೇಳೆ, ಪಂಜಾಬಿನ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಚರ್ಚೆ ನಡೆಸಿದರು. ದಲಿತ ನಾಯಕನನ್ನು ಸಿಎಂ ಪದವಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಚರಣ್ ಜೀತ್ ಸಿಂಗ್ ಚನ್ನಿ ಅವರು ಭಾವನಾತ್ಮಕವಾಗಿ ಆಡಿದ ನುಡಿಗಳನ್ನು ನೆನಪಿಸಿಕೊಂಡರು. ಇದೇ ರೀತಿ, ಹಿಂದುಳಿದ ವರ್ಗಗಳ ನಾಯಕರಾದ ಅಶೋಕ್ ಗೆಹ್ಲೋಟ್, ಕಮಲ್ ನಾಥ್ ಹಾಗೂ ಭೂಪೇಶ್ ಬಾಘೇಲ್ ಅವರು ಕೂಡಾ ಇದೇ ರಿತಿ ಭಾವನಾತ್ಮಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದರು ಎಂಬ ವಿಚಾರ ನೆನಪಿಸಿಕೊಂಡರು. ಈ ಚರ್ಚೆಯನ್ನು ಸಾರಾಸಗಟಾಗಿ ನಾವು ನಿರ್ಲಕ್ಷಿಸುವಂತಿಲ್ಲ. ಏಕೆಂದರೆ, ಇದು ಕೇವಲ ಮೂರು ರಾಜ್ಯಗಳ ಸಿಎಂ ಆಯ್ಕೆಯ ಕುರಿತು ನಡೆದ ಚರ್ಚೆಯಲ್ಲ, ಬದಲಾಗಿ ದೇಶದಾದ್ಯಂತ ಕಾಂಗ್ರೆಸ್ ಎಂಬ ಮುಳುಗುತ್ತಿರುವ ಹಡಗನ್ನು ಮತ್ತೆ ಮೇಲೆತ್ತಲು ಕಾಂಗ್ರೆಸ್ ಪಕ್ಷ ರೂಪಿಸುತ್ತಿರುವ ತಂತ್ರಗಾರಿಕೆಯ ಭಾಗವೆಂದೇ ಇದನ್ನು ಪರಿಗಣಿಸಬೇಕಾಗಿದೆ. ದಲಿತ ಹಾಗೂ ಹಿಂದುಳಿದ ನಾಯಕರಿಗೆ ಸ್ಥಾನಮಾನ ನೀಡಿ, ಸಮಾಜದಲ್ಲಿ ದೌರ್ಜನ್ಯಕ್ಕೆ ಒಳಗಾದ ಹಾಗೂ ಕಡೆಗಣಿಸಲ್ಪಟ್ಟ ಸಮುದಾಯಗಳ ಆಶಾಕಿರಣವಾಗಿ ಬಿಂಬಿಸಿಕೊಳ್ಳುವ ಅಭಿಲಾಷೆ ರಾಹುಲ್ ಗಾಂಧಿ ಅವರ ಚರ್ಚೆಯಲ್ಲಿ ಎದ್ದು ಕಾಣಿಸುತ್ತಿದೆ. ಬಿಜೆಪಿಯಲ್ಲಿ ಹಿಂ.ವ. ಹಾಗೂ ದಲಿತರ ಕಡೆಗಣನೆ: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ದಲಿತ ನಾಯಕರನ್ನು ಮುನ್ನಲೆಗೆ ತರುವ ತಂತ್ರಗಾರಿಕೆ ರೂಪಿಸಲು ಇರುವ ಮೊದಲ ಕಾರಣ, ಬಿಜೆಪಿಯಲ್ಲಿ ಮೇಲ್ಜಾತಿಯ ನಾಯಕರಿಗೆ ಸಿಗುವ ವಿಫುಲ ಅವಕಾಶಗಳು. ಈಶಾನ್ಯ ರಾಜ್ಯಗಳ ಹೊರತಾಗಿ, ಹಿಂದುಳಿದ ವರ್ಗದಿಂದ ಸಿಎಂ ಆಗಿರುವ ಏಕೈಕ ಬಿಜೆಪಿ ನಾಯಕನೆಂದರೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್. ಇವರ ಹೊರತಾಗಿ, ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿಯೂ ಮೇಲ್ಜಾತಿಯ ನಾಯಕರೇ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಅಸ್ಸಾಂನಲ್ಲಿ ಬುಡಕಟ್ಟು ಜನಾಂಗದ ಅತ್ಯಮತ ಪ್ರಬಲ ನಾಯಕರಾಗಿದ್ದ ಸರ್ಬಾನಂದ ಸೋನೋವಾಲ್ ಅನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಲ್ಲಿ ಬ್ರಾಹ್ಮಣರಾದ ಹಿಮಂತ ಬಿಸ್ವಾ ಸರ್ಮಾ ಅವರನ್ನು ಸಿಎಂ ಆಗಿ ನೇಮಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗ ದಲಿತರಿಗೆ ಹಾಗೂ ಹಿಂದುಳಿದ ವರ್ಗದ ನಾಯಕರಿಗೆ ಉನ್ನತ ಸ್ಥಾನಕ್ಕೇರಲು ಬಿಜೆಪಿಯಲ್ಲಿ ಅವಕಾಶಗಳು ಕಡಿಮೆಯಿರುವುದು ಸ್ಪಷ್ಟವಾಗುತ್ತಿದೆ. ಈ ಅವಕಾಶವನ್ನು ಕಾಂಗ್ರೆಸ್ ತನ್ನ ಲಾಭಕ್ಕಾಗಿ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ಈಗ ರೂಪಿಸುತ್ತಿದೆ. ನಿಚ್ಚಳವಾಗಿ ಗೋಚರಿಸುತ್ತಿರುವ ಕಾಂಗ್ರೆಸ್’ನ ದಲಿತ ಪರ ನೀತಿ: ಕಾಂಗ್ರೆಸ್ ತನ್ನ ದಲಿತ ಓಲೈಕೆ ನಿತಿಯನ್ನು ಕೇವಲ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾತ್ರ ತೋರಿಸುತ್ತಿಲ್ಲ. ಬದಲಾಗಿ ದೇಶದಾದ್ಯಂತ ದಲಿತ ನಾಯಕರಿಗೆ ಮಣೆ ಹಾಕುವ ಕಾರ್ಯಕ್ಕೆ ‘ಕೈ’ ಹಾಕಿದೆ. ಇತ್ತೀಚಿಗೆ ಗುಜರಾತ್’ನ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್’ಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದಾಗಿ ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ನೆಲೆಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ತೊಡಗಿದೆ. ಬಿಹಾರದಲ್ಲಿ ಯಾದವ ಮತಗಳ ಮೇಲೆ ಅವಲಂಬಿತವಾಗಿರುವ ಪಪ್ಪು ಯಾದವ್ ನೇತೃತ್ವದ ಜನ ಅಧಿಕಾರ್ ಪಾರ್ಟಿಯನ್ನು ಕಾಂಗ್ರೆಸ್ ಜತೆ ವಿಲೀನಗೊಳಿಸುವ ಕುರಿತು ಮಾತುಕತೆಗಳು ನಡೆಯುತ್ತಿವೆ. ಈ ವಿಲೀನ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಬಿಹಾರದ ಕೋಸಿ ಭಾಗದಲ್ಲಿನ ಯಾದವ ಮತ್ತು ಅಲ್ಪಸಂಖ್ಯಾತ ಮತಗಳ ಮೇಲೆ ಕಾಂಗ್ರೆಸ್ ಹಿಡಿತ ಸಾಧಿಸಲಿದೆ. ಇಷ್ಟಕ್ಕೇ ನಿಲ್ಲಿಸದೇ, ದೇಶದೆಲ್ಲೆಡೆ ಪ್ರಸಿದ್ದಿ ಪಡೆದಿರುವ ದಲಿತ ಹಾಗೂ ಹಿಂದುಳಿದ ವರ್ಗದ ಪ್ರಗತಿಪರ ಹಾಗೂ ಬುದ್ದಿಜೀವಿಗಳನ್ನು ಸಂಪರ್ಕಿಸಿ ಅವರ ಮೂಲಕ ಮತಗಳನ್ನು ಸೆಳೆಯುವ ಯೋಜನೆಯನ್ನೂ ಹಮ್ಮಿಕೊಳ್ಳಲಾಗಿದೆ. ಕರ್ಮಠ ಎಡ ಹಾಗೂ ಬಲ ಪಂಥೀಯರಂತೆ ಇಲ್ಲದೇ, ಕಾಂಗ್ರೆಸ್ ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ವಿಫುಲ ಅವಕಾಶವನ್ನು ನೀಡುತ್ತದೆ ಎಂಬ ಸಂದೇಶ ಸಾರುವ ಎಲ್ಲಾ ಯತ್ನಗಳು ಸಾಂಗವಾಗಿ ಜರುಗುತ್ತಿವೆ. ಕಾಂಗ್ರೆಸ್ರಾಷ್ಟ್ರಾಧ್ಯಕ್ಷಸ್ಥಾನದಲಿತರಿಗೆದಕ್ಕುವುದೇ? ...
Read moreDetailsಇತ್ತೀಚಿಗೆ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ 2022ರ ಸೆಪ್ಟೆಂಬರ್ ವೇಳೆಗೆ ಎಐಸಿಸಿ ನೂತನ ಅಧ್ಯಕ್ಷರ ಆಯ್ಕೆಗೆ ಸಮಯ ನಿಗಧಿ ಮಾಡಲಾಗಿದೆ. ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗುತ್ತಾರೆ ಎಂಬುದು ...
Read moreDetailsKPCC ಅಧ್ಯಕ್ಷ ಸ್ಥಾನದ ಜತೆ ಬಣ ರಾಜಕಾರಣಕ್ಕೂ ಮದ್ದರೆಯುತ್ತಿರುವ ಹೈಕಮಾಂಡ್
Read moreDetailsಕೆಪಿಸಿಸಿ ಸ್ಥಾನವನ್ನು ಸುತ್ತಿಕೊಳ್ಳಲಿದೆಯೇ ಏಸು ಪ್ರತಿಮೆ, ಪ್ರತ್ಯೇಕ ಲಿಂಗಾಯತ ಧರ್ಮ ವಿವಾದ
Read moreDetailsಬದಲಾದ ಎಐಸಿಸಿ: ಕೆಪಿಸಿಸಿ ಆಯ್ಕೆ ತೀರ್ಪಿಗೆ ಮುನ್ನ ವಾದ ಆಲಿಸಲು ನಿರ್ಧಾರ
Read moreDetailsಸಿಎಲ್ಪಿ ನಾಯಕ ಸ್ಥಾನ ಸಿದ್ದರಾಮಯ್ಯಗೆ ಪರ್ಯಾಯವಾಗಿ ಸೂಕ್ತರಾರೂ ಸಿಗುತ್ತಿಲ್ಲ
Read moreDetailsಉಪಚುನಾವಣೆ ಟಿಕೆಟ್: ಮೂಲ ಕಾಂಗ್ರೆಸ್ಸಿಗರ ಅಪಸ್ವರದ ನಡುವೆಯೂ ಸಿದ್ದು ಕೈ ಮೇಲೆ
Read moreDetails© 2024 www.pratidhvani.com - Analytical News, Opinions, Investigative Stories and Videos in Kannada