ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ
ಕನ್ನಡಿಗರಾದ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ!! ಕನ್ನಡಿಗರು ಒಗ್ಗಟ್ಟು ಆಗದಿದ್ದರೆ ನೀರಿನ ನ್ಯಾಯ ಸಿಗಲ್ಲ ಎಂದು ಎಚ್ಚರಿಕೆ ಮೇಕೆದಾಟು: ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ ಎಂದು ಕಿಡಿ ...
Read moreDetails






