Tag: Congress Party

ಕಪಿಲ್ ಸಿಬಲ್ ಔತಣಕೂಟವು ಗಾಂಧಿ ಪರಿವಾರಕ್ಕೆ ಎಚ್ಚರಿಕೆಯ ಕರೆಗಂಟೆಯೇ?

ವಿರೋಧ ಪಕ್ಷಗಳು ಒಂದಾಗಬೇಕು ಎಂಬ ಕೂಗು ಎದ್ದಿರುವ ಮಧ್ಯೆಯೇ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಸೋಮವಾರ ಆಯೋಜಿಸಿದ್ದ ಔತಣಕೂಟವು 2024 ರಲ್ಲಿ ಲೋಕಸಭಾ ಚುನಾವಣೆಗೆ ...

Read moreDetails

ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗೆ ಅವರ ಅಪರಾಧ ಹಿನ್ನೆಲೆ ಬಹಿರಂಗಪಡಿಸಿ- ಸುಪ್ರಿಂ

ರಾಜಕೀಯ ಕ್ಷೇತ್ರವನ್ನು ಅಪರಾಧಿಕರಣದಿಂದ ದೂರ ಉಳಿಸುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಯಾವುದೇ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಿಸಿದ 48 ಗಂಟೆಗಳ ಒಳಗೆ ಅಭ್ಯರ್ಥಿಗಳ ...

Read moreDetails

2023ರ ಎಲೆಕ್ಷನ್: ಕಾಂಗ್ರೆಸ್‌ನ ಡಿಕೆಶಿ, ಸಿದ್ದರಾಮಯ್ಯ ಬಿಟ್ಟು ದಲಿತರಿಗೆ ಸಿಗಲಿದೆಯಾ ಸಿಎಂ ಸ್ಥಾನ?

ರಾಜ್ಯ ರಾಜಕೀಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯದ್ದೇ ಜೋರು ಚರ್ಚೆ. ಅದರಲ್ಲೂ ಮುಂದೆ ಯಾವುದೇ ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೂ ದಲಿತರನ್ನು ಸಿಎಂ ಮಾಡಲಿದ್ದಾರಾ? ಎಂಬ ಚರ್ಚೆಯಂತೂ ನಡೆಯುತ್ತಲೇ ...

Read moreDetails

ಜನರ ಮನಸ್ಸಿನಿಂದ ಗಾಂಧಿ ಕುಟುಂಬವನ್ನು ದೂರ ಮಾಡಲು BJP ಯಿಂದ ಸಾಧ್ಯವಿಲ್ಲ: ಮಾಜಿ ಸಚಿವ ಯು.ಟಿ ಖಾದರ್

‘ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರರು ದೇಶದ ಏಕತೆ, ಸಾರ್ವಭೌಮತ್ವ ಕಾಪಾಡಿ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ನಾಯಕರಾಗಿದ್ದಾರೆ. ...

Read moreDetails

ಪೇಗಾಸಸ್: ಬಿಜೆಪಿಯ ಮಂತ್ರದೆದುರು ದಿಕ್ಕೆಟ್ಟು ಹೋಯಿತೆ ಪ್ರತಿಪಕ್ಷ ತಂತ್ರಗಾರಿಕೆ?

ಪೇಗಾಸಸ್ ಗೂಢಚಾರಿಕೆ ಮತ್ತು ಕೃಷಿ ಕಾಯ್ದೆ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಇದೀಗ ಚರ್ಚೆಗೆ ಒಪ್ಪದ ಸರ್ಕಾರದ ...

Read moreDetails

ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರು; ವಿಪಕ್ಷ ನಾಯಕನ ಸ್ಥಾನದಿಂದ ತೆಗೆಯುವಂತೆ ಹೈಕಮಾಂಡ್‌‌‌ಗೆ ದೂರು

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇನ್ನೂ ಸರಿಯಾಗಿ ಟೇಕಾಪ್ ಆಗಿಲ್ಲ. ಒಂದೆಡೆ ಕೊರೋನಾ ಮೂರಲೇ, ಇನ್ನೊಂದೆಡೆ ಪ್ರವಾಹಕ್ಕೆ ತತ್ತರಿಸಿದ ಉತ್ತರ ಕರ್ನಾಟಕದ ಜನ ...

Read moreDetails

NEP-2020 ಕುರಿತ ಆದೆಶ ತಕ್ಷಣ ಹಿಂಪಡೆದು, ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸಿ: ಸಿದ್ದರಾಮಯ್ಯ ಆಗ್ರಹ

ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಈ ಕ್ಷಣವೆ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ...

Read moreDetails

ಚಿನ್ನ ಗೆದ್ದ ನೀರಜ್‌ಗೆ ಪಿಟಿ.ಉಷಾ ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ ಸುರಿಮಳೆ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ತರುವ ದೊಡ್ಡ ಭರವಸೆ ಮೂಡಿಸಿದ್ದ ಭಾರತದ ಯುವ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್​ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ...

Read moreDetails

ತೆರಿಗೆ ಹೆಸರಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಮೀಟರ್ ಬಡ್ಡಿ ದಂಧೆ: ರಾಮಲಿಂಗಾ ರೆಡ್ಡಿ

‘ಬೆಂಗಳೂರು ನಗರದಲ್ಲಿ 20 ಲಕ್ಷ ಆಸ್ತಿಗಳಿದ್ದು, ಅದರಲ್ಲಿ 18 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬರುತ್ತವೆ. ಈ ಪೈಕಿ ಪಾಲಿಕೆ ತಮ್ಮ ಅಧಿಕಾರಿಗಳ ತಪ್ಪಿನಿಂದ ಆಗಿರುವ ಅಚಾತುರ್ಯಕ್ಕೆ ...

Read moreDetails

ಧ್ಯಾನ್ ಚಂದ್ ದೇಶದ ಆಸ್ತಿ, ಆದರೆ ಖೇಲ್ ರತ್ನ ಪ್ರಶಸ್ತಿ ಮರುನಾಮಕರಣ ದ್ವೇಷದ ರಾಜಕಾರಣ – ಡಿ.ಕೆ ಶಿವಕುಮಾರ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿದ್ದ ಖೇಲ್ ರತ್ನ ಪ್ರಶಸ್ತಿಯನ್ನು ಕೇಂದ್ರ ಸರಕಾರ ಮರುನಾಮಕರಣ ಮಾಡಿದ್ದು ಖಂಡನೀಯ. ಇಡೀ ದೇಶದ ಯುವಕರಿಗೆ ಮತದಾನದ ಹಕ್ಕು, ಅವರ ...

Read moreDetails

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಹಿಂದೆ ರಾಜಕೀಯ ಧ್ವೇಷವಿದೆ -ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನಕ್ಕೆ ಸರ್ಕಾರ ಕೈ ಹಾಕುವುದು ಸೂಕ್ತವಲ್ಲ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ. ಜೊತೆಗೆ ಇದು ದ್ವೇಷದ ರಾಜಕಾರಣವಾಗುತ್ತದೆ ಎಂದು ವಿಧಾನಸಭೆಯ ...

Read moreDetails

ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ನಡೆಗೆ ‘ಮಿಶ್ರ ...

Read moreDetails

ಆಸ್ತಿ ಗಳಿಕೆ ವಿಚಾರವಾಗಿ ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಡಿ.ಕೆ. ಶಿವಕುಮಾರ್

'ಇ.ಡಿ. ಅಧಿಕಾರಿಗಳು ಐಎಂಎ ವಿಚಾರವಾಗಿ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಅವರು ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ...

Read moreDetails

ರಾಜಕೀಯ ನಿವೃತ್ತಿ ಘೋಷಿಸಿದ ಹಿರಿಯ ಬಿಜೆಪಿ ನಾಯಕ ಶ್ರೀನಿವಾಸ ಪ್ರಸಾದ್

ಅವರು ತಮ್ಮ 75ನೇ ವರ್ಷದ ಹುಟ್ಟುಹಬ್ಬದ ದಿನದಂದು ಮೈಸೂರಿನಲ್ಲಿ ನಡೆದ ತಮ್ಮ ಐವತ್ತು ವರ್ಷದ ರಾಜಕೀಯ ಜೀವನ-ಸಾಧನೆ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಈ ನಿರ್ಧಾರ ಪ್ರಕಟಿಸಿದ್ದು, ...

Read moreDetails

2022 ಉ.ಪ್ರ ಚುನಾವಣೆಗೆ ಎಸ್‌ಪಿ ಸಜ್ಜು; ಬಿಜೆಪಿ ಸೋಲಿಸಲು ಲಾಲು ಭೇಟಿಯಾದ ಮುಲಾಯಂ ಸಿಂಗ್

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು ಆಡಳಿತರೂಢ ಬಿಜೆಪಿ, ಬಿಎಸ್‌ಪಿ, ಕಾಂಗ್ರೆಸ್ ಸೇರಿದಂತೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವೂ ...

Read moreDetails

ಜನತಾ ಪರಿವಾರದ ಹಿನ್ನೆಲೆಯ ಬೊಮ್ಮಾಯಿ ಸಹವಾಸ ದೋಷದಿಂದ ಬದಲಾಗಿದ್ದಾರೆ -ಸಿದ್ದರಾಮಯ್ಯ

ನನ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸದ ಉದ್ದೇಶ ಪ್ರವಾಹದಿಂದ ಉಂಟಾದ ಹಾನಿಯನ್ನು ವೀಕ್ಷಣೆ ಮಾಡಿ, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ...

Read moreDetails

3ನೇ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸ: ಸಿದ್ದರಾಮಯ್ಯ

ಕರೋನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಕಾರವಾರದಲ್ಲಿ ...

Read moreDetails

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆ ಮೂಲಕ ಈ ಬಿಜೆಪಿ ಸರ್ಕಾರ ರಚನೆಯಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ

ನಾವು ಪ್ರದೇಶ ಕಾಂಗ್ರೆಸ್ ಸಮಿತಿಯ ಪುನರ್ ಸಂಘಟನೆಗಾಗಿ ಐದರಿಂದ ಆರು ಜಿಲ್ಲೆಗಳ ಸಭೆಯನ್ನು ಒಟ್ಟಿಗೆ ಮಾಡುತ್ತಿದ್ದೇವೆ. ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಸ್ಥಿತಿ ನೋಡಿದರೆ ಭ್ರಷ್ಟಾಚಾರ, ಪಕ್ಷಾಂತರ ಹಾಗೂ ...

Read moreDetails

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

ಪಂಜಾಬ್ ಕಾಂಗ್ರೆಸ್ಸಿನಲ್ಲಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಬಿಕ್ಕಟ್ಟು ಉಂಟಾದಾಗ, ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದ ಸಂಧಾನ ಸೂತ್ರ ಯಶಸ್ವಿಯಾಗಿತ್ತು. ಸಿಧುಗೆ ...

Read moreDetails

ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?

ಎರಡು ವಾರಗಳು ಕಳೆದರು ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ ವಿರೋಧ ಪಕ್ಷಗಳು ಪೆಗ್ಗಾಸಸ್ ಕದ್ದಾಲಿಕೆ , ಕೃಷಿ ಕಾನೂನು ಮತ್ತು ದೇಶದ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ...

Read moreDetails
Page 606 of 609 1 605 606 607 609

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!