ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ : ಡಿ.ಕೆ.ಶಿವಕುಮಾರ್
ಬೆಂಗಳೂರು: ಏ.೧೦: ‘ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ...
Read moreDetails