ವಿಧಾನ ಪರಿಷತ್ ಕಲಾಪ ಆರಂಭದಲ್ಲೇ ಕೋಲಾಹಲ: ‘ವಂದೇ ಮಾತರಂ’ ಗೀತೆ ಹಾಡುವ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ವಾಕ್ಸಮರ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಜಾರಿ ಕುರಿತು ಚರ್ಚಿಸಲು ಕರೆದಿದ್ದ ಮೂರು ದಿನಗಳ ವಿಶೇಷ ಅಧಿವೇಶನ ಆರಂಭದಲ್ಲೇ ಕಾವೇರಿದೆ. ವಿಧಾನ ...
Read moreDetails
















