Tag: congress

ಕದ್ದ ವಾಚ್‌ ಇರಬಹುದೇ? ಎಂದ ಛಲವಾದಿ ಬಾಯಿ ಮುಚ್ಚಿಸಿದ ಡಿ.ಕೆ ಶಿವಕುಮಾರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D. K. Shivakumar) ಇಬ್ಬರು ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಧರಿಸಿದ್ದ ಕಾರ್ಟಿಯರ್‌ ಕಂಪನಿ ವಾಚ್‌(Cartier watch) ರಾಜ್ಯ ರಾಜಕೀಯದಲ್ಲಿ ...

Read moreDetails

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

ಬೆಂಗಳೂರು : ಪ್ರತಿಷ್ಠಿತ ಬೆಳಗಾವಿಯ(Belagavi) ಡಿಸಿಸಿ ಬ್ಯಾಂಕ್‌ ಆಡಳಿತ ಚುಕ್ಕಾಣಿಯನ್ನು ತಮ್ಮ ಕೈಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಜಾರಕಿಹೊಳಿ(Jarakiholi) ಬ್ರದರ್ಸ್‌ ಇದೀಗ ಹೊಸ ರಾಜಕೀಯ ದಾಳ ಉರುಳಿಸುತ್ತಿದ್ದಾರೆ. ಈಗಾಗಲೇ ...

Read moreDetails

ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ: ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ರಾಜ್ಯದ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರವಿದ್ದು, ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ...

Read moreDetails

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

ಬೆಳಗಾವಿ : ಕಳೆದ ಅಧಿವೇಶನದ(Winter session) ವೇಳೆ ಲಿಂಗಾಯತರಿಗೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದ್ದವರ ಮೇಲಿನ ಹಲ್ಲೆಯನ್ನು ಖಂಡಿಸಿ ಇದೇ ಡಿಸೆಂಬರ್‌ 10ರಂದು ದೌರ್ಜನ್ಯ ದಿನವೆಂದು ಆಚರಿಸುತ್ತೇವೆ ...

Read moreDetails

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮಂಗಳೂರು: ಸಿಎಂ ಕುರ್ಚಿ ಶೀತಲ ಸಮರ ತಣ್ಣಾಗಾದ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. https://youtu.be/PjXUceVE5EA?si=HxHDwURNWy9RRqqQ ಇಂದು ಉಳ್ಳಾಲದಲ್ಲಿ ನಡೆದ ...

Read moreDetails

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಹಿಂದೂ ದೇವತೆಗಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಪ್ರದಾಯಗಳನ್ನು ಅವಹೇಳನ ...

Read moreDetails

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah)  ಅವರಿಗೆ ಉಪಹಾರ ಕೂಟ ಏರ್ಪಡಿಸಲಾಗಿತ್ತು. ರಾಜ್ಯದ ಸಿಎಂಗೆ ಡಿಸಿಎಂ ಮನೆಯಲ್ಲಿ ...

Read moreDetails

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸಿಎಂ(CM) ಕುರ್ಚಿಯ ಶೀತಲ ಸಮರ ಸದ್ಯ ತಣ್ಣಗಾಗಿದ್ದು, ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದಾರೆ. ಹೀಗಾಗಿ ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ...

Read moreDetails

ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು: ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(D.K. Shivakumar) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ನೀಡಿದ್ದು, ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ಸಭೆಯ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ...

Read moreDetails

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(D. K. Shivakumar) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿದ್ದು, ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ...

Read moreDetails

ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಅಕ್ರಮ ಆರೋಪ: ಬಿಜೆಪಿಗರ ದೂರು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ (Smart meter) ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕು ಎಂದು ಆದೇಶಿಸಿರುವ ವಿಶೇಷ ನ್ಯಾಯಾಲಯದ ...

Read moreDetails

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

ಬೆಂಗಳೂರು: ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ...

Read moreDetails

ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೇ: ಡಿ.ಕೆ ಶಿವಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆದ ಶೀತಲ ಸಮರಕ್ಕೆ ಬ್ರೇಕ್‌ ಹಾಕಿದ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ನಡುವೆ ಉಪಾಹಾರ ಕೂಟ ಜೋರಾಗಿದೆ. ಈಗಾಗಲೇ ...

Read moreDetails

ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ-ಡಿ.ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ʼರಾಜಕೀಯ ದ್ವೇಷಕ್ಕಾಗಿ ಕೇಂದ್ರ ...

Read moreDetails

ಸಿಎಂ ಕೊಟ್ಟ ಮಾತಿನಂತೆ ನಡೆಯಬೇಕು ಎಂದು ನಾನು ಹೇಳಿಲ್ಲ-ಡಿ.ಕೆ‌. ಸುರೇಶ್..!

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಎದುರಾಗಿದ್ದ ಸಿಎಂ ಬದಲಾವಣೆಗೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ...

Read moreDetails

ಸಿದ್ದರಾಮಯ್ಯ ಅವರ ನಿಲುವೇ ನನ್ನ ನಿಲುವು-ಡಿ.ಕೆ. ಶಿವಕುಮಾರ್

ಬೆಂಗಳೂರು: ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...

Read moreDetails

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ: ಸಿಎಂ ಕುರ್ಚಿ ಕಾದಾಟಕ್ಕೆ ಮಹತ್ವದ ತಿರುವು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಇಂದು ಬೆಳ್ಳಂಬೆಳಗ್ಗೆಯೇ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಅಧಿಕಾರ ಹಂಚಿಕೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಈ ...

Read moreDetails

ಬ್ರೇಕ್ ಫಾಸ್ಟ್ ಮೀಟಿಂಗ್ ಅಲ್ಲ ಬ್ರೇಕ್ ಮೀಟಿಂಗ್: ಆರ್.ಅಶೋಕ್ ಲೇವಡಿ

ಬೆಂಗಳೂರು: ಸಿಎಂ ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ‌. ಆದರೆ ಈ ಬೆಳವಣಿಗೆ ಬಗ್ಗೆ ವಿಧಾನಸಭೆ ವಿರೋಧ ...

Read moreDetails

ʼನಂಗೇನು ಆತುರ ಇಲ್ಲʼ: ಸಿಎಂ ಕುರ್ಚಿ ಕಾದಾಟಕ್ಕೆ ಟ್ವಿಸ್ಟ್‌ ಕೊಟ್ಟ ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಿತ್ತಾಟದ ಶೀತಲ ಸಮರ ಜೋರಾಗಿಯೇ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಶಾಸಕರು ಹಾಗೂ ಸಚಿವರು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ...

Read moreDetails

ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಅಲ್ಲೋಲ ಕಲ್ಲೋಲ- ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ...

Read moreDetails
Page 2 of 28 1 2 3 28

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!