ಮನುವಾದಿಗಳು ಇದೇ ಕಾರಣಕ್ಕೆ ಸಂವಿಧಾನವನ್ನು ವಿರೋಧಿಸುತ್ತಾರೆ-ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ...
Read moreDetails




















