ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಪುಣೆ ನ್ಯಾಯಾಲಯದಿಂದ ಎಲ್ಲಾ 5 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ
ವಿಚಾರವಾದಿ ಹಾಗೂ ಮೌಢ್ಯವಿರೋಧಿ ಹೋರಾಟಗಾರ ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ಐವರು ಆರೋಪಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ದೋಷಾರೋಪಗಳನ್ನು ಹೊರಿಸಿತು. 2013ರಲ್ಲಿ ವಾಯುವಿಹಾರಕ್ಕೆ ತೆರಳಿದ್ದ ...
Read moreDetails