ಗುತ್ತಿಗೆ ಆಧಾರಿತ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪಿ.ಎನ್ ಶ್ರೀನಿವಾಸಾಚಾರಿ ಸಮಿತಿ ನೀಡಿರುವ ಶಿಫಾರಸ್ಸಿನನ್ವಯ ...
Read moreDetails


