ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ ಪರ ಆದೇಶ ಬಂದಿಲ್ಲ.. ಮತ್ತೊಂದು ಅವಕಾಶ ಅಷ್ಟೇ..
ಮುಡಾ 50 - 50 ಅನುಪಾತದಲ್ಲಿ ನಿವೇಶನ ಹಂಚಿಕೆ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ...
Read moreDetailsಮುಡಾ 50 - 50 ಅನುಪಾತದಲ್ಲಿ ನಿವೇಶನ ಹಂಚಿಕೆ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ...
Read moreDetailsಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದ 23 ಜನರಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಮಾಡಿದೆ. ಗದಗ ಜಿಲ್ಲಾ ಮತ್ತು ಸತ್ರ ...
Read moreDetailsಕೊಪ್ಪಳ: ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಆದೇಶ ನೀಡಿದೆ. ಹತ್ತು ವರ್ಷದ ಹಿಂದೆ ...
Read moreDetailsಮಂಡ್ಯ:ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ (Mandya violence) ಗಣೇಶ ಮೂರ್ತಿಯ ವಿಸರ್ಜನೆ (Ganesha visarjan) ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ (Crime news) ಹಾಗೂ ಗಲಭೆ (Nagamangala ...
Read moreDetailsಬೆಳಗಾವಿ : ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗೆ ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ...
Read moreDetails“ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ” ಎಂದು ...
Read moreDetailshttps://youtu.be/V__GqIu448A
Read moreDetailsಚೆನ್ನೈ (ತಮಿಳುನಾಡು): ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ಹಿಂದೆ ...
Read moreDetailsಸುಲ್ತಾನ್‌ಪುರ (ಯುಪಿ):2018 ರ ಘಟನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ಶುಕ್ರವಾರ ಸುಲ್ತಾನ್‌ಪುರದ ಎಂಪಿ-ಎಂಎಲ್‌ಎ ನ್ಯಾಯಾಲಯವು ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ, ...
Read moreDetails(ಉತ್ತರ ಪ್ರದೇಶ): ಜ್ಯೋತಿಷಿ ರಮೇಶ್ ತಿವಾರಿ ಹತ್ಯೆ ಪ್ರಕರಣದಲ್ಲಿ 12 ಮಂದಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ (IV) ...
Read moreDetailsಬೆಂಗಳೂರು:ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಇಂದು ಕೋರ್ಟ್ ಮುಂದೆ ದರ್ಶನ್ ಹಾಜರುಪಡಿಸಲಿದ್ದಾರೆ.ಪೋಷಕರೇ ನಿಮ್ಮ ಮಕ್ಕಳನ್ನು ಹೊರಗೆ ಕರೆದೊಯ್ಯೋ ಮುನ್ನ ಈ ಸ್ಟೋರಿ ಒಮ್ಮೆ ನೋಡ್ಬಿಡಿ!ವಿಡಿಯೋ ಕಾನ್ಫರೆನ್ಸ್ ...
Read moreDetailsಬೆಂಗಳೂರು: ಅರಣ್ಯ ಇಲಾಖೆಯ ವಿರೋಧ, ಸಾರ್ವಜನಿಕರ ಆಕ್ರೋಶ ಹಾಗೂ ಸುಮಾರು ಮೂರು ವರ್ಷಗಳಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಪ್ರಕರಣದ ನಡುವೆ ಬಳ್ಳಾರಿಯ ಸಂಡೂರು ಗಣಿಗಾರಿಕೆಗಾಗಿ 992 ...
Read moreDetailsನಾಗ್‌ಪುರ: ಭಾರತೀಯ ಯುವತಿಯರಂತೆ ನಟಿಸುತ್ತಿರುವ ಪಾಕಿಸ್ತಾನಿ ಗೂಢಚಾರರ ಜಾಲ ಭಾರತೀಯ ರಕ್ಷಣಾ ಸಂಸ್ಥೆಗಳಲ್ಲಿ ಅಧಿಕಾರಿಗಳಿಗೆ ಹನಿಟ್ರ್ಯಾಪ್‌ಗಳನ್ನು ಮಾಡುತ್ತಿದೆ, ಸೇನಾ ರಹಸ್ಯಗಳನ್ನು ಸೋರಿಕೆ ಮಾಡಿದ ಆರೋಪದಲ್ಲಿ ಇತ್ತೀಚೆಗೆ ಶಿಕ್ಷೆಗೊಳಗಾದ ...
Read moreDetailsಶ್ರೀನಗರ: ಕಳೆದ ವಾರ ಜಮ್ಮು ಪ್ರದೇಶದಲ್ಲಿ ಭಯೋತ್ಪಾದಕ ದಾಳಿಗಳ ಉಲ್ಬಣವು ಕೇಂದ್ರಾಡಳಿತ ಪ್ರದೇಶದ (ಯುಟಿ) ಬಹು ನಿರೀಕ್ಷಿತ ವಿಧಾನಸಭಾ ಚುನಾವಣೆಯ ಮೇಲೆ ಕಠೋರ ನೆರಳು ಬೀರಿದೆ, ಭಯೋತ್ಪಾದಕ ...
Read moreDetailsಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಜಾಮೀನು ವಿಸ್ತರಣೆಗೊಂಡಿದೆ. ಈ ...
Read moreDetailsಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್ ಹೇಳಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಮೇಲಿನ ಕರುನಾಡ ಜನರ ...
Read moreDetailsಬೆಂಗಳೂರು: ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ...
Read moreDetailsಚಂದನವನದಲ್ಲಿ ಇತ್ತೀಚೆಗೆ ದುರ್ಗಂಧವೇ ಕೇಳಿ ಬರುತ್ತಿವೆ. ಅಭಿಮಾನಿಗಳ ಮುಂದೆ ಮಾದರಿಯಾಗಬೇಕಿದ್ದ ಚಂದನವನದ ಸೆಲೆಬ್ರಿಟಿಗಳು ಕೆಟ್ಟ ಉದಾಹರಣೆಯಾಗುತ್ತಿದ್ದಾರೆ. ನಿವೇದಿತಾ-ಚಂದನ್ ವಿಚ್ಛೇದನ, ಯುವ ರಾಜಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನ ಪರಸ್ಪರ ...
Read moreDetailsಬೆಂಗಳೂರು: ರಾಜ್ಯದ ವಕೀಲ ಸಮುದಾಯವನ್ನು ಸಂಭವನೀಯ ಹಲ್ಲೆ , ಬೆದರಿಕೆ , ಕಿರುಕುಳದಂತಹ ಕೃತ್ಯಗಳಿಂದ ರಕ್ಷಿಸಲು ರಾಜ್ಯ ಸರ್ಕಾರವು “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಸೇರಿದಂತೆ ಒಟ್ಟು 13 ಜನ ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ದರ್ಶನ್ ಗೆಳತಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada