ಭಾರತದ ಕೊವ್ಯಾಕ್ಸಿನ್ ಲಸಿಕೆ, ತುರ್ತು ಬಳಕೆಗೆ WHO ಅನುಮೋದನೆ
ಭಾರತ್ ಬಯೋಟೆಕ್ (Bharath biotech) ಸಂಸ್ಥೆಯು ಉತ್ಪಾದಿಸಿರುವ ಕೊವ್ಯಾಕ್ಸಿನ್ (covaccine) ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಬುಧವಾರ ಅನುಮೋದನೆ ನೀಡಿದೆ. ತಾಂತ್ರಿಕ ಸಲಹಾ ...
Read moreDetailsಭಾರತ್ ಬಯೋಟೆಕ್ (Bharath biotech) ಸಂಸ್ಥೆಯು ಉತ್ಪಾದಿಸಿರುವ ಕೊವ್ಯಾಕ್ಸಿನ್ (covaccine) ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಬುಧವಾರ ಅನುಮೋದನೆ ನೀಡಿದೆ. ತಾಂತ್ರಿಕ ಸಲಹಾ ...
Read moreDetailsಕೋವಿಡ್-19 ರ ವಿಷಯ ತಜ್ಞರ ಸಮಿತಿಯು ( Subject Expert Committee on Covid-19 ) 2-18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ...
Read moreDetailsಕೊರೋನಾ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಇತ್ತೀಚಿನ ಮಾಹಿತಿ ನಿರಾಶಾದಾಯಕವಾಗಿದೆ. ಕೊರೋನಾವನ್ನು ಈಗಲೂ ಸಾಂಕ್ರಾಮಿಕ ರೋಗವೆಂದೇ ಪರಿಗಣಿಸಲಾಗುವುದೆಂದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ. ಏಕೆಂದರೆ ವೈರಸ್ ಅಪಾಯ ...
Read moreDetailsಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿದ ‘ಕೊವ್ಯಾಕ್ಸಿನ್’ ಲಸಿಕೆ ಕರೋನಾ ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ದ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು ಎಂದು ICMR ಅಧ್ಯಯನ ವರದಿ ತಿಳಿಸಿದೆ. ಭಾರತದಲ್ಲಿ ಎರಡನೇ ಅಲೆಗೆ ಪ್ರಮುಖ ಕಾರಣವಾಗಿದ್ದ ಈ ರೂಪಾಂತರಿ, ಅತೀ ಶೀಘ್ರದಲ್ಲಿ ಹರಡುತ್ತದೆ. ಇದರಿಂದಾಗಿ, ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. “BBV152 ಲಸಿಕೆಯ ಎರಡೂ ಡೋಸ್ ಪಡೆದವರಲ್ಲಿ, IgG ರೋಗನಿರೋಧಕ ಶಕ್ತಿ ಉತ್ಪಾದನೆಯಾಗಿರುವುದು ಅಧ್ಯಯನದಲ್ಲಿ ಕಂಡು ಬಂದಿದೆ. ಈ ಲಸಿಕೆಯು ಕರೋನಾ ರೂಪಾಂತರಿಯಾದ ಡೆಲ್ಟಾ, ಡೆಲ್ಟಾ AY.1 ಮತ್ತು B.1.617.3. ವಿರುದ್ದ ರೋಗನಿರೋಧಕ ಶಕ್ತಿಯನ್ನು ಅಭಿವೃದ್ದಿಪಡಿಸಿಕೊಂಡಿರುವುದು ಕಂಡು ಬಂದಿದೆ,” ಎಂದು ವರದಿ ಹೇಳಿದೆ. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್’ನಲ್ಲಿ ಡೆಲ್ಟಾ ರೂಪಾಂತರಿಯ ವಿರುದ್ದ 65.2 ಶೇಕಡದಷ್ಟು ಕೊವ್ಯಾಕ್ಸಿನ್ ಪರಿಣಾಮಕಾರಿಯಾಗಿದೆ ಎಂದು ಕಂಡುಬಂದಿದೆ. ಈಗಾಗಲೇ ಈ ಲಸಿಕೆಯು ಭಾರತದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ನೀಡಲಾಗುತ್ತಿರುವ ಲಸಿಕೆಗಳಲ್ಲಿ ಒಂದಾಗಿದೆ. ಆತಂಕದ ವಿಚಾರವೇನೆಂದರೆ, ಈಗಾಗಲೇ ಡೆಲ್ಟಾ ರೂಪಾಂತರಿಯ ಹಲವು ಮಾದರಿಗಳು ಭಾರತದಲ್ಲಿ ಪತ್ತೆಯಾಗಿವೆ.ಪ್ರಮುಖವಾಗಿ AY.1, AY.2, ಮತ್ತು AY.3 ಮಾದರಿಯ ಡೆಲ್ಟಾ ರೂಪಾಂತರಿ ಸೋಂಕು, ಮೂರನೇ ಅಲೆಯ ವೇಳೆ ಹೆಚ್ಚಾಗಿ ಪತ್ತೆಯಾಗುವ ಸಾಧ್ಯತೆಯಿದೆ ಎಂದು ತಜ್ಞರ ಅಭಿಪ್ರಾಯವಾಗಿದೆ. ಇವುಗಳಲ್ಲಿ AY.1 ಮಾದರಿಯ ಡೆಲ್ಟಾ ರೂಪಾಂತರಿ ಏಪ್ರಿಲ್ 2021ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. ಆ ನಂತರ ಇತರ 20 ರಾಷ್ಟ್ರಗಳಲ್ಲಿಯೂ ಪತ್ತೆಯಾಗಿತ್ತು. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಮುಗಿಯುವ ಹೊತ್ತಿಗೆ, ಸಾಮಾನ್ಯ COVID19 ವಿರುದ್ದ ಕೊವ್ಯಾಕ್ಸಿನ್ 77.8 ಶೇಕಡಾ ಪರಿಣಾಮಕಾರಿ ಹಾಗೂ ಡೆಲ್ಟಾ ಮಾದರಿಯ ವಿರುದ್ದ 65.2 ಶೆಕಡಾದಷ್ಟು ಪರಿಣಾಮಕಾರಿ ಎಂದು ಭಾರತ್ ಬಯೋಟೆಕ್ ತನ್ನ ವರದಿಯಲ್ಲಿ ಹೇಳಿತ್ತು.
Read moreDetailsಬ್ರೆಜಿಲ್ ಮಾರುಕಟ್ಟೆಗೆ ತನ್ನ COVID-19 ಲಸಿಕೆಯಾದ ಕೋವಾಕ್ಸಿನ್‌ನನ್ನು ವಿತರಿಸಲು ಪ್ರೆಸಿಸಾ ಮೆಡಿಸಿಮೆಂಟೋಸ್ ಮತ್ತು ಎನ್ವಿಕ್ಸಿಯಾ ಫಾರ್ಮಾಸ್ಯುಟಿಕಲ್ಸ್ LL.C ಕಂಪೆನಿಗಳೊಂದಿಗೆ ಮಾಡಿಕೊಂಡಿದ್ದ ತಿಳುವಳಿಕೆಯ ಒಪ್ಪಂದವನ್ನು ಕೊನೆಗೊಳಿಸಲಾಗಿದೆ ಎಂದು ಭಾರತ್ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada