Tag: Covid 19

ಬೆಳ್ಳಂಬೆಳಗ್ಗೆ ಹಲವೆಡೆ ಲೋಕಾಯುಕ್ತ ದಾಳಿ

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಜ್ಯದ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ...

Read moreDetails

ಇಸ್ರೇಲ್​ – ಹಮಾಸ್​ ಯುದ್ಧ; ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಲಿಂಕ್​ ಇದ್ಯಾ..?

ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ಟಿಫಿನ್​ ಬಾಕ್ಸ್​ನಲ್ಲಿ IED ಇರಿಸಿ ಸ್ಫೋಟ ಮಾಡಿರುವ ಘಟನೆ ನಡೆದಿದೆ. ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 50ಕ್ಕು ಹೆಚ್ಚು ಮಂದಿಗೆ ಗಂಭೀರ ...

Read moreDetails

JDSನ 13 ಶಾಸಕರು ಶೀಘ್ರವೇ ಕಾಂಗ್ರೆಸ್‌ಗೆ : ಸಚಿವ ಕೆ.ಎನ್‌ ರಾಜಣ್ಣ

ಜೆಡಿಎಸ್‌ನ 19 ಶಾಸಕರಲ್ಲಿ 13 ಮಂದಿ ಶೀಘ್ರದಲ್ಲೇ ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ...

Read moreDetails

ಬೆಂಗಳೂರು- ಮೈಸೂರು ನಾನ್‌ ಸ್ಟಾಪ್ ಬಸ್‌ಗಳ ಟಿಕೆಟ್ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಕೆಂಪು ಬಸ್‌ಗಳ ಪ್ರಯಾಣ ದರವನ್ನು KSRTC 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ನೇರ ಕೈ ಹಾಕಿದೆ. ಈ ಕುರಿತು ಮಾಧ್ಯಮವೊಂದರ ...

Read moreDetails

ಪತ್ರಿಕಾ ಸ್ವಾತಾಂತ್ರದ ಮೇಲೆ ಮೋದಿ ಆಡಳಿತದ ಭಯೋತ್ಪಾದನೆ : ಡಾ. ಜೆ ಎಸ್ ಪಾಟೀಲ ಅವರ ಬರಹ

ಮೋದಿಯವರ ಹತ್ತು ವರ್ಷಗಳ ಸುದೀರ್ಘ ಹಾಗು ಪ್ರಶ್ನಾತೀತ ಆಡಳಿತವು ಯಶಸ್ವಿಯಾಗಿದ್ದೆ ಭಾರತೀಯ ಮಾಧ್ಯಮಗಳನ್ನು ಖರೀಧಿಸುವ ಮತ್ತು ನಿಯಂತ್ರಿಸುವ ಮೂಲಕ ಎಂದರೆ ತಪ್ಪಾಗಲಿಕ್ಕಿಲ್ಲ. ಇಡೀ ಮಾಧ್ಯಮ ವ್ಯವಸ್ಥೆಯು ತಮ್ಮ ...

Read moreDetails

ಭಾರತ, ಇಂಡಿಯಾ ನಡುವೆ ಯಾವುದೇ ವ್ಯತ್ಯಾಸವಿಲ್ಲ : NCERT ವಿವಾದಕ್ಕೆ ತೆರೆ ಎಳೆದ ಕೇಂದ್ರ ಶಿಕ್ಷಣ ಸಚಿವ

ಭಾರತಕ್ಕೂ ಇಂಡಿಯಾಗೂ ಯಾವುದೇ ವ್ಯತ್ಯಾಸವಿಲ್ಲ, ನಮ್ಮ ಸಂವಿಧಾನ ಈ ಎರಡು ಹೆಸರಿಗೂ ಮಹತ್ವ ನೀಡಿದೆ. ಕೆಲವರು ಸುಮ್ಮನೆ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ...

Read moreDetails

590 ಗ್ರಾಮ, ಬಹುಗ್ರಾಮ ನಳ ಸಂಪರ್ಕಕಾಮಗಾರಿಗಳ ತಪಾಸಣ ಕಾರ್ಯ ಆರಂಭ : ಪ್ರಿಯಾಂಕ್ ಖರ್ಗೆ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗಗಳಿಗೆ ನೀರು ಸರಬರಾಜು ಮಾಡಲು ರಾಜ್ಯದ ವಿವಿದೆಡೆ ಕೈಗೆತ್ತಿಕೊಂಡಿರುವ ನಳಸಂಪರ್ಕ ಕಾಮಗಾರಿಗಳ ಗುಣಮಟ್ಟದಲ್ಲಿ ಸುಧಾರಣೆ ತರಲು ...

Read moreDetails

ಆಪರೇಷನ್ ಕಮಲ ಗುಮ್ಮ; ನಮ್ಮನ್ನ ಮುಟ್ಟೋಕಾಗಲ್ಲ: ದುಬೈಗೆ ಹೊರಟ ಆಪ್ತಪಡೆ..!

ಕಾಂಗ್ರೆಸ್​ ಇಬ್ಬರು ಘಟಾನುಘಟಿ ನಾಯಕರ ನಡುವೆ ಸಿಲುಕಿ ಒದ್ದಾಡುತ್ತಿದ್ಯಾ..? ಹೀಗೊಂದು ಅನುಮಾನ ಕಾಂಗ್ರೆಸ್​ ಕಾರ್ಯಕರ್ತರು ಹಾಗು ಅಭಿಮಾನಿಗಳನ್ನು ಕಾಡುವುದಕ್ಕೆ ಶುರುವಾಗಿದೆ. 135 ಪ್ಲಸ್​ ಒಂದು (ರೈತರ ಸಂಘ) ...

Read moreDetails

ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ಗೆ ಜಾಮೀನು ಮಂಜೂರು

ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 2ನೇ ಎಸಿಜೆಎಂ ...

Read moreDetails

ನವೆಂಬರ್ 5 ರಂದು ನಡೆಯಬೇಕಾಗಿದ್ದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ಮುಂದಕ್ಕೆ

ನವೆಂಬರ್ 5ರಂದು 2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) 454 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನ.19ಕ್ಕೆ ನಡೆಸಲು ಸಿದ್ಧತೆ ನಡೆಸುವಂತೆ ಪೊಲೀಸ್ ...

Read moreDetails

ಸಂತೋಷ್‌ ಬಂಧಿಸಿ ಸಂಕಷ್ಟಕ್ಕೆ ಸಿಲುಕಿದ್ಯಾ ಅರಣ್ಯ ಇಲಾಖೆ..? ಮುಖ ಉಳಿಸಿಕೊಳ್ಳಲು ಸರ್ಕಸ್..

ರಾಜ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರಾ ಅನ್ನೋ ಅನುಮಾನ ಶುರುವಾಗಿದೆ. ಹುಲಿ ಉಗುರು ಪೆಂಡೆಂಟ್‌ ಹಾಕಿದ್ದ ಕಾರಣಕ್ಕೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಬಂಧಿಸಿ, ಜೈಲಿಗೆ ...

Read moreDetails

“ಯುವ” ಚಿತ್ರದ ರಿಲೀಸ್ ಡೇಟ್ ಫಿಕ್ಸ್ : ದೊಡ್ಡ ಮನೆ ಅಭಿಮಾನಿಗಳಿಗೆ ಹಬ್ಬ!

ಇಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ "ಕೆ ಜಿ ಎಫ್", "ಕಾಂತಾರ" ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ...

Read moreDetails

ಭಾರತದ 8 ನಿವೃತ್ತ ನೌಕಾಪಡೆ ಅಧಿಕಾರಿಗಳಿಗೆ ಖತರ್‌ನಲ್ಲಿ ಮರಣದಂಡನೆ ಶಿಕ್ಷೆ!

ಇಸ್ರೇಲ್ ದೇಶಕ್ಕಾಗಿ ಗೂಢಚಾರಿಕೆ ನಡೆಸಿದ್ದಾರೆಂಬ ಆರೋಪಗಳನ್ನು ಹೊತ್ತ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಖತರ್‌ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದೆ. ಹೌದು, ಶಿಕ್ಷೆ ವಿಧಿಸಲ್ಪಟ್ಟಿರುವ ಮಾಜಿ ...

Read moreDetails

ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದ್ರೆ ಯಾರು ನಂಬುತ್ತಾರೆ : HDK ಆರೋಪಕ್ಕೆ ಸಚಿವ ಕೆ.ಜೆ ಜಾರ್ಜ್ ಟಾಂಗ್!

ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಆರೋಪ ಮಾಡಿರುವ ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ವಾಗ್ದಾಳಿ ನಡೆಸಿರುವ ಇಂಧನ ಸಚಿವ ಕೆಜೆ ಜಾರ್ಜ್ ಅವರು, ...

Read moreDetails

ಕುಮಾರಸ್ವಾಮಿಗೆ ಕೌಂಟರ್​ ಕೊಡಲು ಕಾದು ಕುಳಿತ ಡಿಸಿಎಂ.. ಶಾಕ್.. ಮೌನಕ್ಕೆ ಶರಣು..!

ರಾಜ್ಯ ರಾಜಕಾರಣದಲ್ಲಿ ಜೋಡೆತ್ತು ಎಂದು ಖ್ಯಾತಿ ಪಡೆದಿದ್ದ ಡಿ.ಕೆ ಶಿವಕುಮಾರ್​ ಹಾಗು ಕುಮಾರಸ್ವಾಮಿ ಇದೀಗ ಪರಸ್ಪರ ಎದುರಾಳಿಗಳಾಗಿ ಬದಲಾಗಿದ್ದಾರೆ. ಕಳೆದೊಂದು ವಾರದಿಂದ ಪರಸ್ಪರ ವಾದ ಪ್ರತಿವಾದ ಮಾಡ್ತಿರೋ ...

Read moreDetails

ವಿಶ್ವಕಪ್ ಕ್ರಿಕೆಟ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿರ್ಬಂಧ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅ. 26ರಂದು ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯಲಿದ್ದು, ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ...

Read moreDetails

ನಟ ದರ್ಶನ್‌, ಜಗ್ಗೇಶ್‌ ಮನೆ ಮೇಲೆ ರೇಡ್‌ ಆಯ್ತು.. ಮುಂದೇನು ಕಾನೂನು ಸಂಕಷ್ಟ..?

ಬಿಗ್‌ಬಾಸ್‌ನ ಸ್ಪರ್ಧಿ ವರ್ತೂರು ಸಂತೋಷ್‌‌ ಬಂಧನ ಆಗ್ತಿದ್ದ ಹಾಗೆ ಯಾರೆಲ್ಲಾ ಹುಲಿಯ ಉಗುರು ಇರುವ ಪೆಂಡೆಂಟ್‌ ಧರಿಸಿದ್ದಾರೆ ಅನ್ನೋ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗಿತ್ತು. ...

Read moreDetails

ಡಿಕೆಶಿ ರಿಯಲ್ ಎಸ್ಟೇಟ್ ಉದ್ಯಮ ವಿಸ್ತರಣೆಗೆ ರಾಮನಗರವನ್ನು ಬದಲಾಯಿಸ್ತಿದ್ದಾರೆ : ಬಿ.ವೈ ವಿಜಯೇಂದ್ರ ವ್ಯಂಗ್ಯ

ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಬಿಜೆಪಿ ...

Read moreDetails

ಹುಲಿ ಉಗುರು ಕೇಸ್ : ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ

ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಖು ರಾಜಕಾರಣಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್ ಮನೆಯಲ್ಲಿ ಶೋಧ ನಡೆಸುತ್ತಿದ್ದು, ಇದೀಗ ...

Read moreDetails

ಹುಲಿ ಉಗುರು ಕೇಸ್ : ಅರಣ್ಯಾಧಿಕಾರಿಗಳಿಂದ ನಟ ದರ್ಶನ್ ಮನೆ ಪರಿಶೀಲನೆ

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಆರ್​ ಆರ್​ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮನೆಗೆ ...

Read moreDetails
Page 5 of 216 1 4 5 6 216

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!