ರಾತ್ರಿ ಕರ್ಫ್ಯೂ: ಸುಧಾಕರ್ ಗೆ ಡಿ.ಕೆ ಶಿವಕುಮಾರ್ ತರಾಟೆ
'ರಾತ್ರಿ ಕರ್ಫ್ಯೂ ವಿಚಾರ ಯಡಿಯೂರಪ್ಪನವರದಲ್ಲ. ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ...
Read moreDetails







