ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಆರಂಭವಾಗುವ ಮೊದಲು ನ್ಯೂಜಿಲೆಂಡ್ ತಂಡದ ಪ್ರಮುಖ ಆಟಗಾರ ಇಶ್ ಸೋಧಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ...
Read moreDetails
