Tag: CRIME NEWS

ಹುಟ್ಟುಹಬ್ಬದಂದೇ ‘ನೀನು ನನ್ನನ್ನು ಬಿಟ್ಟು ಹೋದೆ’ ಪೋಸ್ಟ್;‘ಮಿಸ್ ಯು’ ಪೋಸ್ಟ್ ಹಿಂದಿತ್ತು ಕೊಲೆ ರಹಸ್ಯ

ಪುಣೆ: ಭಾವಿ ಪತಿಯ ಸಾವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಾಕಿ ಕಣ್ಣೀರಿನ ನಾಟಕವಾಡಿದ್ದ ಯುವತಿಯೊಬ್ಬಳು, ತನ್ನ ಪ್ರಿಯಕರನೊಂದಿಗೆ ಸೇರಿ ಆತನನ್ನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ...

Read moreDetails

BREAKING NEWS : ತ್ರಿಬಲ್‌ ಮರ್ಡರ್‌ಗೆ ಬೆಳಂಬೆಳಿಗ್ಗೆ ಬೆಚ್ಚಿಬಿದ್ದ ಬೆಂಗಳೂರು : ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಬೆಂಗಳೂರು :  ಪ್ರಿಯಕರನೊಂದಿಗೆ ಲೀವ್‌ ಇನ್‌ ರಿಲೇಷನ್‌ನಲ್ಲಿದ್ದ ಮಗಳೊಬ್ಬಳು ತಂದೆ - ತಾಯಿ ಹಾಗೂ ಸಹೋದರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಆಘಾತಕಾರಿ ಘಟನೆ ನಡೆದಿದೆ. ನಗರದ ಸಿಗೇಹಳ್ಳಿಯಲ್ಲಿರುವ ...

Read moreDetails

ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

ಬೆಳಗಾವಿ : ವಕೀಲರೊಬ್ಬರ ಮೇಲೆ ಏಕಾಏಕಿ ಹಲ್ಲೆ ನಡೆಸಿದ ಆರೋಪದಡಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ...

Read moreDetails

ನ್ಯಾಯವಾದಿ ಮೇಲೆ ಖಾಕಿ ದೌರ್ಜನ್ಯ : ಅಥಣಿ ಪಿಎಸ್‌ಐ ಸೇರಿ ಸಿಬ್ಬಂದಿ ವಿರುದ್ಧ ದೂರು ದಾಖಲು..

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದ ಗಲಾಟೆಯನ್ನು ನಿಯಂತ್ರಿಸಲು ಬಂದ ಪೊಲೀಸರು, ತಮ್ಮ ಪಾಡಿಗೆ ತಾವು ಮನೆ ಮುಂದೆ ಕುಳಿತಿದ್ದ ವಕೀಲರೊಬ್ಬರ ಮೇಲೆ ...

Read moreDetails

ಪಶ್ಚಿಮ ಬಂಗಾಳದಲ್ಲಿ ಗುಂಡಿನ ದಾಳಿ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಹತ್ಯೆ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತ್ತೊಮ್ಮೆ ಹಿಂಸಾಚಾರದ ಘಟನೆ ಬೆಳಕಿಗೆ ಬಂದಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ...

Read moreDetails

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್ ...

Read moreDetails

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ ...

Read moreDetails

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಬೆಂಗಳೂರು : ವಿವಾಹಿತ ಮಹಿಳೆಯರನ್ನೇ  ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಕಾಮುಕನ ಬಂಧನವಾಗಿದೆ. ರಾಜರಾಜೇಶ್ವರಿ ನಗರದ ಪೊಲೀಸರಿಂದ ಹನಿಯೂರು ಚಂದ್ರೇಗೌಡ ಎಂಬ ವಿಕೃತ ಕಾಮಿಯ ಕೈಗೆ ಕೊನೆಗೂ ಕೋಳ ಬಿದ್ದಿದೆ. ...

Read moreDetails

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಹಾವೇರಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮೆ ಮಾಡಲಾಗುತ್ತಿದೆ. ಕೆಲವರಿಗೆ ಅದರ ಲಾಭ ...

Read moreDetails

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ. ...

Read moreDetails

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬೆಂಗಳೂರು: ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ...

Read moreDetails

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಬೆಂಗಳೂರು : ನಗರದ ಬ್ಯಾಡರಹಳ್ಳಿಯ ಮನೆಯಲ್ಲಿ ಯುವಕ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್, ಯುವತಿಯಿಂದಲೇ ಯುವಕನ ಹತ್ಯೆಯಾಗಿರುವ ಮಾಹಿತಿ ಹೊರಬಿದ್ದಿದೆ. ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ ...

Read moreDetails

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಪತ್ತೆ: ವಿಡಿಯೋ ವೈರಲ್!

ಬೆಂಗಳೂರು, ಮಾರ್ಚ್ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ಭದ್ರತಾ ಲೋಪ ಬೆಳಕಿಗೆ ಬಂದಿದ್ದು, ಕೈದಿಗಳು ಮೊಬೈಲ್ ಬಳಸಿಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ...

Read moreDetails

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ : ಬಂಧನದ ಭೀತಿಯಲ್ಲಿ ಸ್ವಯಂಘೋಷಿತ ದೇವಮಾನವ..!

ಬೆಂಗಳೂರು : ಯಾದಗಿರಿ ಜಿಲ್ಲೆಯ ಮಹಲ್‌ ರೋಜಾದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಮಠಕ್ಕೆ ಬಂದಿದ್ದ ಅಪ್ರಾಪ್ತೆಯೊಬ್ಬಳ ಜೊತೆ ಅನುಚಿತವಾಗಿ ವರ್ತನೆ ...

Read moreDetails

ಹಗಲಲ್ಲಿ ಬ್ಯೂಟಿ..ಸಂಜೆಯಾದ್ರೆ ಡಾನ್..: ದೆಹಲಿ ಕ್ರೈಮ್ ಲೋಕದ ಪ್ರೇಮಿಗಳ ಬಂಧನ..!

ದೆಹಲಿ ಪೊಲೀಸರು ಲಾರೆನ್ಸ್ ಮತ್ತು ಹಾಶಿಮ್ ಬಾಬಾ ಗ್ಯಾಂಗ್‌ಗಳೊಂದಿಗೆ ಸಂಬಂಧ ಹೊಂದಿದ್ದ ಲೇಡಿ ಡಾನ್ ನೇಹಾಳನ್ನು ಬಂಧಿಸಿದ್ದಾರೆ. ಅಲ್ಲದೆ, ಆಕೆಯ ಪ್ರಿಯಕರನಾದ ಗ್ಯಾಂಗ್‌ಸ್ಟರ್ ಮೆಹ್ಫೂಜ್ ಅಲಿಯಾಸ್ ಬಾಬಿ ...

Read moreDetails

ಪಿಡಿಓ ಹಣದಾಹಕ್ಕೆ ಪಂಚಾಯತಿಯಲ್ಲೇ ಪೆಟ್ರೋಲ್‌ ಸುರಿದುಕೊಂಡ ರೈತ : ಮುಂದೇನಾಯ್ತು..?

ಬೆಂಗಳೂರು : ಪಿಡಿಓ ಹಣದಾಹಕ್ಕೆ ಬೇಸತ್ತು ರೈತನೊಬ್ಬ ಗ್ರಾಮ ಪಂಚಾಯತಿಯಲ್ಲಿಯೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕಡಬಗೆರೆ ಪಂಚಾಯತಿಯ ...

Read moreDetails

BREAKING NEWS : ಸಿಐಡಿಯಿಂದ ಭೈರತಿ ಬಸವರಾಜ್‌ ಅರೆಸ್ಟ್..!

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಂಧನವಾಗಿದೆ. ಅಹಮದಾಬಾದ್‌ನಿಂದ ವಿಮಾನದಲ್ಲಿ ಆಗಮಿಸಿದ ಶಾಸಕನನ್ನು ಸಿಐಡಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.‌ https://youtu.be/7MCWglWkg1M ...

Read moreDetails

ಸಿಗರೇಟ್‌ ತಂದಿಟ್ಟ ಸಂಕಷ್ಟ : ಚಟಕ್ಕಾಗಿ ಅಂಗಡಿ ಮಾಲೀಕನ ಚಟ್ಟ ಕಟ್ಟಿದ್ದ ಕಿರಾತಕರು ಅಂದರ್‌..!

ಬೆಳಗಾವಿ:  ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿದ್ದು, ಅಂಗಡಿ ಮಾಲೀಕ ಸಾವನ್ನಪ್ಪಿರುವ ಘಟನೆ ನಡೆದಿದೆ. https://youtu.be/S3ryrFW3GIM?si=oUKkrM4dAQKzFl9b ಬೊಡಕೆನಟ್ಟಿ ಗ್ರಾಮದ ಯಲ್ಲಪ್ಪ ...

Read moreDetails

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ನಡೆದಿದ್ದ CMS ವಾಹನ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದೊಡ್ಡ ಹಣ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಪೇಮೆಂಟ್ ಸರ್ವೀಸ್ ಕಂಪನಿಯೇ ...

Read moreDetails

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ಕಾವ್ಯಾ ಗೌಡ(Kavya Gowda) ಹಾಗೂ ಅವರ ಪತಿ ಸೋಮಶೇಖರ್‌(Somshekar) ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾವ್ಯಾ ಗೌಡ ನಟಿ ...

Read moreDetails
Page 2 of 3 1 2 3

Welcome Back!

Login to your account below

Retrieve your password

Please enter your username or email address to reset your password.

error: Content is protected !!