DK Shivakumar: ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ಮಾಡಿಲ್ಲ, ಎಲ್ಲವೂ ಸುಳ್ಳು: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
"ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲ ಅವರು ಯಾವ ಅಧಿಕಾರಿಗಳನ್ನೂ ಭೇಟಿ ಮಾಡಿಲ್ಲ, ಮಾತನಾಡಿಲ್ಲ. ಉದಾಹರಣೆಗೆ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದವರೇ ಆದರೂ ಇದುವರೆಗೂ ಯಾವ ...
Read moreDetails