ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ
ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ. ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ...
Read moreDetailsತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ. ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ...
Read moreDetailsವಿಧಾನಸಭಾ ಅಧಿವೇಶನ ಮಧ್ಯರಾತ್ರಿಯಾದರೂ ಮುಂದುವರಿದಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಂಬಳ ಅನುದಾನ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ಕಂಬಳ ಉತ್ಸವಕ್ಕೆ ಅನುದಾನ ಸಿಗುತ್ತಿಲ್ಲ. ಮಂತ್ರಿಗಳ ...
Read moreDetailsಬೆಂಗಳೂರು ; ರಾಜ್ಯದ ಅತ್ಯಂತ ಪುಟ್ಟ ಜಿಲ್ಲೆಯ ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಜನಾಂಗವು ಇಂದು ಆಧುನಿಕತೆ, ನಗರ ಪ್ರದೇಶದ ಆಕರ್ಷಣೆಗೆ ಮಾರು ಹೋಗಿ ಯುವ ಜನಾಂಗವು ...
Read moreDetailsಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಇನ್ನು ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ...
Read moreDetailsಮಡಿಕೇರಿ, : ಅಪ್ರಾಪ್ತೆ ಬಾಲಕಿಯರನ್ನು ಪುಸಲಾಯಿಸಿ ಕಾರಿನಲ್ಲಿ ಕರೆದೊಯ್ದು ಯುವಕರಿಬ್ಬರು ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕೊಡಗಿನ ನಾತಂಗಾಲದ ತೋಟವೊಂದರಲ್ಲಿ ನಡೆದಿದೆ. ಈ ಸಂಬAಧ ಐವರನ್ನು ಪೊಲೀಸರು ...
Read moreDetailsಬೈಕಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ...
Read moreDetailsಉಡುಪಿ – ಕಾಪು ಕೈಪುಂಜಾಲು ಕಡಲ ಕಿನಾರೆಯಲ್ಲಿ ಹಿಂದೂಗಳ ಜಮೀನಿನಲ್ಲಿರುವ ಸೈಯದ್ ಅರಬ್ಬಿ ವಲಿಯುಲ್ಲಾಹಿ ದರ್ಗಾದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉರೂಸ್ ಕಾರ್ಯಕ್ರಮ ಸಂಪನ್ನಗೊಂಡಿತು. ಕೈಪುಂಜಾಲು ದರ್ಗಾವು ಹಿಂದೂ ...
Read moreDetailsಶಾಸಕ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ ೨ ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ...
Read moreDetailsಚೈತ್ರಾ ಕುಂದಾಪುರ ಸೇರಿ 6 ಮಂದಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್ 23ರ ತನಕ ಕಸ್ಟಡಿಗೂ ಪಡೆದುಕೊಂಡಿದ್ದಾರೆ. ಹಿಂದುತ್ವದ ಫೈರ್ ಬ್ರಾಂಡ್ ಆಗಿದ್ದ ಚೈತ್ರಾ ಕುಂದಾಪುರ ...
Read moreDetailsಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ...
Read moreDetailsದ.ಕ ಜಿಲ್ಲೆಯ ಪುತ್ತೂರಿನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಕೊಲೆಗೆ ಮೊದಲು ಯುವತಿಯೊಂದಿಗೆ ಕೊಲೆಗಾರ ಜಗಳ ಮಾಡುತ್ತಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿ ಇದೀಗ ಪತ್ತೆಯಾಗಿದೆ ...
Read moreDetailsಪುತ್ತೂರು : ಮಹಿಳಾ ಠಾಣಾ ಬಳಿಯಲ್ಲೇ ಯುವತಿಯೋರ್ವಳಿಗೆ ಯುವಕನೋರ್ವ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ವರದಿಯಾಗಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಕ್ ನಲ್ಲಿ ...
Read moreDetailsದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ (ಆಗಸ್ಟ್ 14) ಪ್ರತಿಭಟನೆ ...
Read moreDetailsಸೌಜನ್ಯ ಪ್ರಕರಣ ಸಂಬಂಧ ಆ.27 ರಂದು ಬಿಜೆಪಿ ಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಇದರಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಭಾಗಿಯಾಗಲಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ...
Read moreDetailsಪಾತಕಿಗಳನ್ನು ಶಿಕ್ಷಿಸುವುದಕ್ಕಿಂತಲೂ ಸಾಮಾಜಿಕ ಕ್ರೌರ್ಯವನ್ನು ಕೊನೆಗೊಳಿಸುವುದು ಮುಖ್ಯ ಹನ್ನೊಂದು ವರ್ಷಗಳ ಹಿಂದೆ ಪುರುಷಾಹಮಿಕೆ ಮತ್ತು ಊಳಿಗಮಾನ್ಯ ದರ್ಪದ ಕ್ರೂರ ಶಕ್ತಿಗಳಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಒಬ್ಬ ಅಮಾಯಕ ಅಪ್ರಾಪ್ತ ...
Read moreDetailsಬೆಂಗಳೂರು : ಬಡತನದಿಂದ ಶಿಕ್ಷಣ ವಂಚಿತರಾಗಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ತನ್ನೂರಿನ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸಲು ತಮ್ಮ ಸಂಪೂರ್ಣ ಜೀವನವನ್ನೇ ಮುಡಿಪಾಗಿ ಇಟ್ಟಿದ್ದು ಎಲ್ಲರಿಗೂ ತಿಳಿದಿರೋ ...
Read moreDetailsಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿಯನ್ನು ಪರಿಹಾರದ ರೂಪದಲ್ಲಿ ಘೋಷಣೆ ಮಾಡಿದೆ . ...
Read moreDetailsಮಂಗಳೂರು :ಯುತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬಂದಿದ್ದೇನೆ, ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ನಾಡಿಮಿಡಿತ ಸ್ವಲ್ಪ ನನಗೂ ಗೊತ್ತಿದೆ. ಇಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ...
Read moreDetailsಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ದಾಳಿಗೆ ಸಂಚು ರೂಪಿಸಿದ ಪ್ರಕರಣದ ತನಿಖೆಯ ಭಾಗವಾಗಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ...
Read moreDetailsಮಂಗಳೂರು :ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅನುಕಂಪದ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೂತನಾ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada