ದಕ್ಷಿಣ ಕನ್ನಡ | ಯುವತಿಯ ಕತ್ತು ಸೀಳಿ ಪರಾರಿಯಾದ ಅಪರಿಚಿತ ಯುವಕ..!
ಪುತ್ತೂರು : ಮಹಿಳಾ ಠಾಣಾ ಬಳಿಯಲ್ಲೇ ಯುವತಿಯೋರ್ವಳಿಗೆ ಯುವಕನೋರ್ವ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ವರದಿಯಾಗಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಕ್ ನಲ್ಲಿ ...
Read moreDetailsಪುತ್ತೂರು : ಮಹಿಳಾ ಠಾಣಾ ಬಳಿಯಲ್ಲೇ ಯುವತಿಯೋರ್ವಳಿಗೆ ಯುವಕನೋರ್ವ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ವರದಿಯಾಗಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಕ್ ನಲ್ಲಿ ...
Read moreDetailsದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ಜಿಲ್ಲೆಯ ಬಿಜೆಪಿ ಶಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ (ಆಗಸ್ಟ್ 14) ಪ್ರತಿಭಟನೆ ...
Read moreDetailsಸೌಜನ್ಯ ಪ್ರಕರಣ ಸಂಬಂಧ ಆ.27 ರಂದು ಬಿಜೆಪಿ ಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಇದರಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಭಾಗಿಯಾಗಲಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ...
Read moreDetailsಪಾತಕಿಗಳನ್ನು ಶಿಕ್ಷಿಸುವುದಕ್ಕಿಂತಲೂ ಸಾಮಾಜಿಕ ಕ್ರೌರ್ಯವನ್ನು ಕೊನೆಗೊಳಿಸುವುದು ಮುಖ್ಯ ಹನ್ನೊಂದು ವರ್ಷಗಳ ಹಿಂದೆ ಪುರುಷಾಹಮಿಕೆ ಮತ್ತು ಊಳಿಗಮಾನ್ಯ ದರ್ಪದ ಕ್ರೂರ ಶಕ್ತಿಗಳಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಒಬ್ಬ ಅಮಾಯಕ ಅಪ್ರಾಪ್ತ ...
Read moreDetailsಬೆಂಗಳೂರು : ಬಡತನದಿಂದ ಶಿಕ್ಷಣ ವಂಚಿತರಾಗಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ತನ್ನೂರಿನ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸಲು ತಮ್ಮ ಸಂಪೂರ್ಣ ಜೀವನವನ್ನೇ ಮುಡಿಪಾಗಿ ಇಟ್ಟಿದ್ದು ಎಲ್ಲರಿಗೂ ತಿಳಿದಿರೋ ...
Read moreDetailsಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿಯನ್ನು ಪರಿಹಾರದ ರೂಪದಲ್ಲಿ ಘೋಷಣೆ ಮಾಡಿದೆ . ...
Read moreDetailsಮಂಗಳೂರು :ಯುತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬಂದಿದ್ದೇನೆ, ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ನಾಡಿಮಿಡಿತ ಸ್ವಲ್ಪ ನನಗೂ ಗೊತ್ತಿದೆ. ಇಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ...
Read moreDetailsಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ದಾಳಿಗೆ ಸಂಚು ರೂಪಿಸಿದ ಪ್ರಕರಣದ ತನಿಖೆಯ ಭಾಗವಾಗಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ...
Read moreDetailsಮಂಗಳೂರು :ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅನುಕಂಪದ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೂತನಾ ...
Read moreDetailsಮಂಗಳೂರು : ಕರಾವಳಿಯಲ್ಲಿ ಮತ್ತೊಮ್ಮೆ ತಲವಾರು ಸದ್ದು ಮಾಡಿದ್ದು ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ...
Read moreDetailsಮಂಗಳೂರು : 24 ಹಿಂದೂ ಕಾರ್ಯಕರ್ತರನ್ನು ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬ್ಯಾನರ್ ವಿಚಾರವಾಗಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಅಮಾನುಷ ಹಲ್ಲೆ ಪ್ರಕರಣದಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಹಾಗೂ ಮೂವರು ...
Read moreDetailsಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲನ್ನು ಅನುಭವಿಸಿರುವ ಮಾಜಿ ಸಚಿವ ರಮಾನಾಥ ರೈ ಇಂದು ಚುನಾವಣಾ ರಾಜಕೀಯದಿಂದ ...
Read moreDetailsಮಂಗಳೂರು : ಹಿಂದುತ್ವದ ಭದ್ರಕೋಟೆ ಎನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಮೊನ್ನೆ ನಡೆದ ಚುನಾವಣಾ ಫಲಿತಾಂಶದಲ್ಲಿ ಪುತ್ತೂರಿನಲ್ಲಿ ಬಿಜೆಪಿ ಮೂರನೇ ...
Read moreDetailsಇಂದು ಚಿಕ್ಕಮಗಳೂರು,ಉತ್ತರ ಕನ್ನಡ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಯೋಗಿ ಆದಿತ್ಯನಾಥ್ ಬಿಜೆಪಿ ಪರವಾಗಿ ಅಬ್ಬರದ ಮತಬೇಟೆ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಶೃಂಗೇರಿ ಅಭ್ಯರ್ಥಿ ಜೀವರಾಜ್ , ಪುತ್ತೂರಿನಲ್ಲಿ ...
Read moreDetailsಮಂಗಳೂರು : ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ಹಿಂದೂ ಪರ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕನಸಿನ ಮನೆ ಕೊನೆಗೂ ಸಿದ್ಧಗೊಂಡಿದೆ. ಐದೇ ತಿಂಗಳ ಅವಧಿಯಲ್ಲಿ ನೂತನ ಮನೆ ನಿರ್ಮಾಣಗೊಂಡಿದ್ದು ...
Read moreDetailsಮಂಗಳೂರು : ಸುಪ್ರಸಿದ್ಧ ಕುಕ್ಕೆ ದೇವಸ್ಥಾನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಬರೋಬ್ಬರಿ 5000 ವರ್ಷಕ್ಕೂ ಅಧಿಕ ಇತಿಹಾಸವನ್ನು ಹೊಂದಿರುವ ...
Read moreDetailsಸುಳ್ಯ ( ದಕ್ಷಿಣ ಕನ್ನಡ) : ಬಿಜೆಪಿಯಿಂದ ಟಿಕೆಟ್ ಮಿಸ್ ಆದ ಬಳಿಕ ಅಸಮಾಧಾನಗೊಂಡ ಹಿರಿಯ ನಾಯಕರ ಪೈಕಿ ಒಬ್ಬರಾದ ಸಚಿವ ಎಸ್. ಅಂಗಾರ ಬಂಡಾಯ ಶಮನಗೊಳಿಸುವಲ್ಲಿ ...
Read moreDetailsಸುಳ್ಯ ( ದಕ್ಷಿಣ ಕನ್ನಡ) : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿರುವ ಮೀನುಗಾರಿಕಾ ಸಚಿವ ಎಸ್. ಅಂಗಾರ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರವಾಗಿ ...
Read moreDetailsಮಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿದೆ. ಕರಾವಳಿ ಭಾಗವು ಬಿಜೆಪಿ ಭದ್ರಕೋಟೆ ಆಗಿದ್ದರೂ ಸಹ ಈ ಬಾರಿ ಹಿಂದೂ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada