ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!
ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ...
Read moreDetails
