ದರ್ಶನ್ ನನ್ನು ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಿ, ನನ್ನ ಮಗನಂತೆ ಅವನು ಸಾಯಲಿ!!
ಚಿತ್ರದುರ್ಗ: ನಟ ದರ್ಶನ್ ನನ್ನ ಮಗನಂತೆ ಸಾಯಲಿ. ಅವನನ್ನು ಸಿನಿಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಬೇಕು ಎಂದು ಮೃತ ರೇಣುಕಾಸ್ವಾಮಿ (Renukaswamy) ತಾಯಿ ರತ್ನಪ್ರಭಾ ಶಾಪ ಹಾಕಿದ್ದಾರೆ. ದರ್ಶನ ...
Read moreDetailsಚಿತ್ರದುರ್ಗ: ನಟ ದರ್ಶನ್ ನನ್ನ ಮಗನಂತೆ ಸಾಯಲಿ. ಅವನನ್ನು ಸಿನಿಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಬೇಕು ಎಂದು ಮೃತ ರೇಣುಕಾಸ್ವಾಮಿ (Renukaswamy) ತಾಯಿ ರತ್ನಪ್ರಭಾ ಶಾಪ ಹಾಕಿದ್ದಾರೆ. ದರ್ಶನ ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy)ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದರ್ಶನ್ ಹಾಗೂ ಟೀಂ ಪೊಲೀಸರ ವಶದಲ್ಲಿದೆ. ಈ ಮಧ್ಯೆ ಗೃಹ ಸಚಿವ ಜಿ. ಪರಮೇಶ್ವರ್(G Parameshwara) ಪ್ರತಿಕ್ರಿಯೆ ...
Read moreDetailsಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ದರ್ಶನ್ ಪರ ವಕೀಲ ನಾರಾಯಣಸ್ವಾಮಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆಯ ಕೇಸ್ ನಲ್ಲಿ ನಟ ದರ್ಶನ್, ...
Read moreDetailsಬೆಂಗಳೂರು: ನಟ ದರ್ಶನ್ ಆಂಡ್ ಟೀಂನಿಂದ ಹತ್ಯೆಯಾಗಿದ್ದಾರೆ ಎನ್ನಲಾಗಿರುವ ರೇಣುಕಾಸ್ವಾಮಿ ಬರ್ಬರವಾಗಿ ಸಾವನ್ನಪ್ಪಿದ್ದಾರೆ. ರೇಣುಕಾಸ್ವಾಮಿಯ (Renukaswamy) ಮರ್ಮಾಂಗಕ್ಕೆ ಹೊಡೆದು, ಚಿತ್ರಹಿಂಸೆ ನೀಡಲಾಗಿದೆ ಎನ್ನಲಾಗಿದೆ. ವಿಕ್ಟೋರಿಯಾ ಫಾರೆನ್ಸಿಕ್ ತಜ್ಞರ ...
Read moreDetailsರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪೊಲೀಸರು, ಆರೋಪಿಗಳಿಗೆ ರಾತ್ರಿ ಊಟಕ್ಕೆ ದೊನ್ನೆ ಬಿರಿಯಾನಿ ...
Read moreDetailsಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರೇಣುಕಾಸ್ವಾಮಿ ಪತ್ನಿ ಸಹನಾ (Renuka Swamy wife Sahana) ಈಗ ಮೂರು ತಿಂಗಳ ಗರ್ಭಿಣಿ. ಗಂಡನ ಹತ್ಯೆಯ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನ ಪೊಲೀಸರ ಅತಿಥಿಯಾಗಿದ್ದಾರೆ. ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ನಟ ಚೇತನ್ ಸಾಮಾಜಿಕ ಜಾಲತಾಣದ ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಸೇರಿದಂತೆ ಒಟ್ಟು 13 ಜನ ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ದರ್ಶನ್ ಗೆಳತಿ ...
Read moreDetailsರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಿಡಿಶಾಪ ಹಾಕುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿ ...
Read moreDetailsಅಭಿಮಾನಿ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದಕ್ಕೆ ...
Read moreDetailsಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್ ಆರ್ ನಗರ ...
Read moreDetailshttps://youtu.be/iFrkAj78ijo?si=83qhDoH_dkwvXO0A
Read moreDetailshttps://youtu.be/lCWo3MCmPD8?si=XToetWVDybgfJfDw #Pratidhvani #ArjunaElephant #MonumentConstruction #DarshanHelp #ElephantArjunadied #Yasalur #Sakaleshpurtaluk #Hassandistrict #Jambusawarielephant #DussehraElephant #Forestdepartment
Read moreDetailshttps://youtu.be/jphlxJgTkOs?si=sd7cuVqFlqdy9ZDe
Read moreDetailshttps://youtu.be/C7XzgEiI5wI?si=dSWQg7LmD-Xf_TY3
Read moreDetailsಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star darshan) ತಮ್ಮ ಅಭಿಮಾನಿಗಳಿಗೆ ಬಿಗ್ ನ್ಯೂಸ್ ಕೊಟ್ಟಿದ್ದಾರೆ. ಕಾಟೇರ(Katera )ದೊಡ್ಡ ಯಶಸ್ಸಿನ ನಂತರ ದರ್ಶನ್ ನಟನೆಯ ಮುಂದಿನ ಸಿನಿಮಾ ಡೆವಿಲ್ ...
Read moreDetailsಕಾಟೇರ ಚಿತ್ರ ಯಶಸ್ವಿ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ರಾಕ್ ಲೈನ್ ಮಾಲ್‌ನಲ್ಲಿ ಕಾಟೇರ ಚಿತ್ರತಂಡ ಸುದ್ದಿಗೋಷ್ಠಿ ಆಯೋಜನೆ ಮಾಡಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ...
Read moreDetailsಚಾಲೆಂಜಿಂಗ್ ಸ್ಟಾರ್ ದರ್ಶನ್ (Dboss) ಪತ್ನಿ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan)ಆಗಾಗ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡ್ತಾನೆ ಇರ್ತಾರೆ .. ಹೀಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ...
Read moreDetailsಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಇಡೀ ಚಿತ್ರರಂಗ ಕೆಂಡಾಮಂಡಲವಾಗಿದೆ. ನಟ ದರ್ಶನ್ ತಮ್ಮ ಫೇಸ್ ಬುಕ್ ನಲ್ಲಿ, “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ...
Read moreDetailsಈ ಬಾರಿಯೂ ದಳಪತಿ ಕಟ್ಟಿ ಹಾಕಲು ಶಪಥ ಮಾಡಿದ ದರ್ಶನ್ಈ ಬಾರಿಯೂ ಕುಮಾರಸ್ವಾಮಿ ವಿರುದ್ಧವೇ ಗುಡುಗಲು ಮುಂದಾದ ದರ್ಶನ್ಮಂಡ್ಯ: ಮಂಡ್ಯ ಲೋಕಸಭಾ ಕಣ ರಂಗೇರಿದೆ. ಕಳೆದ ಬಾರಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada