ದರ್ಶನ್,ಪವಿತ್ರಾ ಗೌಡ ಮತ್ತೆ ಕೋರ್ಟ್‌ಗೆ ಹಾಜರು..!
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ದರ್ಶನ್, ಪವಿತ್ರಗೌಡ, ಸೇರಿ 17 ಜನ ಕೋರ್ಟ್ ಗೆ ಹಾಜರಾದರು. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ದರ್ಶನ್ , ಪವಿತ್ರಗೌಡ ಸೇರಿದಂತೆ ಎಲ್ಲಾ ...
Read moreDetailsರೇಣುಕಾಸ್ವಾಮಿ ಹತ್ಯೆ ಪ್ರಕರಣದ ದರ್ಶನ್, ಪವಿತ್ರಗೌಡ, ಸೇರಿ 17 ಜನ ಕೋರ್ಟ್ ಗೆ ಹಾಜರಾದರು. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ದರ್ಶನ್ , ಪವಿತ್ರಗೌಡ ಸೇರಿದಂತೆ ಎಲ್ಲಾ ...
Read moreDetailsಪ್ರಕರಣ ಸಂಬಂಧ ಸುಪ್ರಿಂ ಕೋರ್ಟ್ ಕದ ತಟ್ಟಿದ ಖಾಕಿ ಅನಿಲ್ ನಿಶಾನಿ ಎಂಬುವರಿಂದ ಅರ್ಜಿ ಸಲ್ಲಿಕೆ, ಇಂದು ಅರ್ಜಿ ಸಲ್ಲಿಕೆ ಮಾಡಿರಿವ ಅನಿಲ್ ನಿಶಾನಿ ಅರ್ಜಿಯ ಜೊತೆ ...
Read moreDetailshttps://youtu.be/6qVQduw4XUM
Read moreDetails“ಮ್ಯಾಕ್ಸ್” ಚಿತ್ರತಂಡದಿಂದ ಆಯೋಜಿಸಲಾಗಿದ್ದ “ಥ್ಯಾಂಕ್ಸ್ ಗಿವಿಂಗ್” ಸಮಾರಂಭದಲ್ಲಿ ಕಿಚ್ಚ ಸುದೀಪ್ ಹೇಳಿಕೆ . ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ...
Read moreDetailsದಿನಕರ್ ಮತ್ತು ದರ್ಶನ್ ಅವರ ಮುಂದಿನ ಸಿನಿಮಾ ಬಗ್ಗೆ ತೀವ್ರ ನಿರೀಕ್ಷೆ ಇದೆ. ದರ್ಶನ್ ಅವರ ಬೆನ್ನು ನೋವಿನಿಂದ ಚಿತ್ರೀಕರಣಕ್ಕೆ ತಡೆ ಉಂಟಾಗಿದೆ. ಈ ಮಧ್ಯೆ ದಿನಕರ್ ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಜೂಲಯ ಸೇರಿ ಇದೀಗ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರಗೆ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಆರಂಭಆರೋಪಿ ಪ್ರದೂಷ್ ಪರ ವಾದ ಮಂಡನೆ, ಹಿರಿಯ ವಕೀಲರಾದ ದಿವಾಕರ್ ಅವರಿಂದ ವಾದ ಘಟನೆಯ ಬಗ್ಗೆ ಪೊಲೀಸರಿಗೆ ...
Read moreDetailshttps://youtube.com/live/ypVurwmTrm4
Read moreDetailsರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದೆ. ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಕೇಸ್‌ನ ಲೂಪ್‌ಪೋಲ್ಸ್‌ಗಳನ್ನ ...
Read moreDetailsರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದಲ್ಲಿ ತನಿಖಾಧಿಕಾರಿ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಮನವಿ ಮಾಡಲಾಗಿದೆ. ಪೊಲೀಸ್ ಕಮಿಷನರ್ ದಯಾನಂದ್ ಭೇಟಿ ...
Read moreDetailsಪಟ್ಟಣಗೆರೆ ಶೆಡ್ನಲ್ಲಿ ಡಿ ಗ್ಯಾಂಗ್ನ ಕೃತ್ಯದ ಭಯಾನಕ ಸತ್ಯ ಮತ್ತಷ್ಟು ಬಹಿರಂಗವಾಗ್ತಿದೆ. ಕೊಲೆ ನಡೆದಾಗ ನಾನು ಅಲ್ಲಿ ಇರಲಿಲ್ಲ ಎಂದಿದ್ದಕ್ಕೆ ಪೊಲೀಸ್ರು ಮತ್ತಷ್ಟು ಸಾಕ್ಷ್ಯಗಳನ್ನು ಸಂಗ್ರಹ ಮಾಡುವ ...
Read moreDetailshttps://youtube.com/live/Z-cksCfsCzw
Read moreDetailsಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಹೈಕೋರ್ಟ್‌ನಲ್ಲಿ ರೆಗ್ಯೂಲರ್ ಬೇಲ್ ಅರ್ಜಿ ವಿಚಾರಣೆ ನಡೆದಿದ್ದು ನವೆಂಬರ್ 26ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ ಆಗಿದೆ. ಹೈಕೋರ್ಟ್‌ನಲ್ಲಿ ಸರ್ಕಾರದ ...
Read moreDetailsವಿದ್ಯಾರ್ಥಿಗಳಿಗೆ 50% ರಿಯಾಯಿತಿ ! ಹದಿನೆಂಟನೇ ಶತಮಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಭಂಟನಾಗಿದ್ದ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಸಾಹಸ ಗಾಥೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲಾದ ಚಿತ್ರ ...
Read moreDetailsಕಳೆದ 16 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಇರುವ ನಟ ದರ್ಶನ್, ಬಿಜಿಎಸ್ ಆಸ್ಪತ್ರೆಯ ಡಾ.ಅಪ್ಪಾಜಿಗೌಡ ಟೀಂ ನಿಂದ ದರ್ಶನ್ ಗೆ ಚಿಕಿತ್ಸೆ. ಸದ್ಯ ಕಳೆದ ಹತ್ತು ದಿನಗಳಿಂದ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಮಾಡಿದ ಪೊಲೀಸ್ರು, ಸಾಕಷ್ಟು ಲೋಪ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ದರಾಮುಯ್ಯ ವಿರುದ್ಧ ಮುಡಾ ಹಗರಣದ ದೂರುದಾರ ಸ್ನೇಹಮಹಿ ...
Read moreDetailsದರ್ಶನ್ ಜೈಲಿನಿಂದ ಬಿಡುಗಡೆ ಆಗಿದ್ದಕ್ಕೆ ಸಾಕಷ್ಟು ಕಡೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆದರೆ ಅಭಿಮಾನದ ಹೆಸರಲ್ಲಿ ಯುವಕನೋರ್ವ ಹುಚ್ಚಾಟ ಮಾಡಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. https://youtu.be/RV20qrLB3xI ಉರಿಯುತ್ತಿದ್ದ ...
Read moreDetailsರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿ ಇರೋ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೋರ್ಟ್‌ಗೆ ಮುಚ್ಚಿದ ...
Read moreDetailshttps://youtube.com/live/n4ofPQlMKvE
Read moreDetailsಬಳ್ಳಾರಿ: ನಟ ದರ್ಶನ್‌ಗೆ ತೀವ್ರ ಬೆನ್ನು ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ದರ್ಶನ್‌ಗಾಗಿ ಮೆಡಿಕಲ್ ಬೆಡ್, ದಿಂಬು ತಂದು ಕೊಡಲಾಗಿದೆ. ಬಿಮ್ಸ್ ವೈದ್ಯರ ಶಿಫಾರಸ್ಸಿನ ಮೇರೆಗೆ ನಟ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada