ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ
ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈಗಾಗ್ಲೇ ಮೈಸೂರಲ್ಲಿ ಸಕಲ ಸಿದ್ಧತೆ ನಡೆಯುತ್ತಿದ್ದು , ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಅಕ್ಷರಶಃ ಸ್ವರ್ಗವೇ ಧರೆಗಿಳಿಯುತ್ತಿದೆ. ಈ ನಡುವೆ ಮೈಸೂರು ಜಿಲ್ಲಾಡಳಿತ ...
Read moreDetails