ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
ಬೆಳಗಾವಿ: ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ...
Read moreDetailsಬೆಳಗಾವಿ: ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ...
Read moreDetailsಸಾರ್ವಜನಿಕರ ಮನವಿಯಂತೆ ವೈದ್ಯರು, ಆಂಬುಲೆನ್ಸ್ ಸೇವೆ, ಜಿಮ್, ಉಚಿತ ಶೌಚಾಲಯ ವ್ಯವಸ್ಥೆಗೆ ಸ್ಥಳದಲ್ಲೇ ತೀರ್ಮಾನ. ಟನೆಲ್ ಯೋಜನೆಗೆ ಲಾಲ್ ಬಾಗ್ 6 ಎಕರೆ ವಶ ಎಂಬುದು ಸುಳ್ಳು ...
Read moreDetailsಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ ...
Read moreDetails7 ಸಾವಿರ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ. ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ? "ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ...
Read moreDetails"ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ...
Read moreDetailsಬೆಂಗಳೂರು:"ನಮ್ಮ ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು.ಮುಂದಿನ ದಿನಗಳಲ್ಲಿ ಪಕ್ಷದ ಹೋರಾಟದ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreDetailsಹುಬ್ಬಳ್ಳಿ:ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಗೃಹ ಸಚಿವ ಅಮಿತ್ ಶಾ ಅವರ ಸಂಪೂರ್ಣ ಹೇಳಿಕೆಯನ್ನು ಕೇಳಿ ನಿರ್ಧಾರ ಮಾಡಬೇಕು. ಅದು ಬಿಟ್ಟು ಅರ್ಧಂಬರ್ಧ ಹೇಳಿಕೆ ...
Read moreDetailsದೆಹಲಿ:"ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ...
Read moreDetailsಕನಕಪುರ:"ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಲಿದೆ. ಮನೆ, ನಿವೇಶನ ಹಂಚಿಕೆ, ಬಗರ್ ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುಂಚಿತವಾಗಿ ...
Read moreDetailsಬೆಂಗಳೂರು:"ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ...
Read moreDetailsಬೆಂಗಳೂರು:"ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ನಡೆಸಿದ ...
Read moreDetailsಬೆಂಗಳೂರು:“ಮುಖ್ಯಮಂತ್ರಿಗಳು ರಾಜೀನಾಮೆ (Chief Minister resigns Not necessary)ನೀಡುವ ಅಗತ್ಯವಿಲ್ಲ.ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ...
Read moreDetailsಬೆಂಗಳೂರು : ಬೆಂಗಳೂರಿನಲ್ಲಿ ಕ್ವಿನ್ ಸಿಟಿ ನಿರ್ಮಾಣ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕೆಎಚ್‌ಐಆರ್-ಸಿಟಿ ಯೋಜನೆಯಡಿ ರೂಪುಗೊಳ್ಳುತ್ತಿರುವ ಕ್ವಿನ್ ಸಿಟಿ ನಿರ್ಮಾಣ ...
Read moreDetailsಬೆಂಗಳೂರು :ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ ದಿನದಿಂದ ದಿನಕ್ಕೆ ಸಿಎಂ ಕುರ್ಚಿಗೆ ಕಂಟಕವಾಗುತ್ತಿದೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ...
Read moreDetailsಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನ ಜೀವನಾಡಿ ಎಂದೇ ಹೆಸರುವಾಸಿಯಾಗಿರುವ ಬಿಎಂಟಿಸಿ ಬಸ್ಗಳು ಬೆಂಕಿಗಾಹುತಿಯಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಇದೀಗ ಎಲೆಕ್ಟ್ರಿಕ್ ಬಸ್ಸೊಂದು ಜೋರು ಮಳೆಯ ನಡುವೆಯೂ ಧಗಧಗನೆ ಹೊತ್ತಿ ...
Read moreDetailsಬೆಂಗಳೂರು: ವನ್ಯಜೀವಿ ವಿಭಾಗಗಳಲ್ಲಿ ಕಾರ್ಯನಿರ್ವಹಿ ಸುತ್ತಿರುವ ಮುಂಚೂಣಿ ಸಿಬ್ಬಂದಿ ಅನುಕೂಲಕ್ಕಾಗಿ ವಿಶೇಷ ಭತ್ಯೆ (ಹಾರ್ಡ್‌ಪ್ ಅಲೋಯನ್) ನೀಡಲು ಅರಣ್ಯ ಇಲಾಖೆ ಆದೇಶಿಸಿದ್ದು, ಆ ಮೂಲಕ ಸಿಬ್ಬಂದಿ ಮತ್ತು ...
Read moreDetailsಬಸ್ ಪ್ರಯಾಣ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಆದರೆ, ಬಸ್ ಟಿಕೆಟ್ ದರ ಏರಿಕೆಗೆ ತೀರ್ಮಾನ ನಾವಿನ್ನು ಮಾಡಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ...
Read moreDetailsಬೆಂಗಳೂರು:“ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರದ ನೀತಿ ಆಯೋಗದ ಸಭೆಯನ್ನು ...
Read moreDetailsಮೈಸೂರು ನಗರದ ಟಿಆರ್‍ಸಿ ಮಾಲ್‍ನಲ್ಲಿ ರಾತ್ರಿ 9:55 ಸಮಯದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ನಗರದ ಗೋಕುಲಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬಿಎಮïಎಲ್ ಮಾಲ್ ನಲ್ಲಿ ...
Read moreDetailsಬಾಗಲಕೋಟೆ: ಮಹಿಳೆಯೊಬ್ಬರು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ಆಕರ್ಷಣೆಗೆ ಕೇಂದ್ರವಾಗಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada