Tag: DCM DK Shivakumar

ಡಿಕೆಶಿಯ ಅಧಿಕಾರ ಹಂಚಿಕೆ ಒಪ್ಪಂದ:ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲವೆಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 30 ತಿಂಗಳ ಬಳಿಕ ಮುಖ್ಯಮಂತ್ರಿಬದಲಾವಣೆ ಆಲಿದೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ.ಇತ್ತ ಈ ಗಾಳಿ ಸುದ್ದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಠಿ ನೀಡಿದರೇ, ಸಿಎಂ ಸಿದ್ದರಾಮಯ್ಯ ಮತ್ತೆ ...

Read moreDetails

ನಾಳೆ ಹಾಸನದಲ್ಲಿ ನಡೆಯಲಿರುವ ಜನಕಲ್ಯಾಣ ಸಮಾವೇಶ

ಹಾಸನ:ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ.ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ...

Read moreDetails

ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

"ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಐಪಿಡಿ ಸಾಲಪ್ಪ ...

Read moreDetails

ಆಡಳಿತಕ್ಕೆ ಹೊಸ ರೂಪ ಕೊಟ್ಟ ಶ್ರೇಷ್ಠ ನಾಯಕ ಕೆಂಗಲ್ ಹನುಮಂತಯ್ಯ:ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:"ಕೆಂಗಲ್ ಹನುಮಂತಯ್ಯ (Kengal Hanumanthaiah)ಅವರು ತಮ್ಮ 44 ನೇ ವಯಸ್ಸಿಗೆ ಮುಖ್ಯಮಂತ್ರಿಗಳಾಗಿ ನಂತರ ದೇಶದ ರೈಲ್ವೇ ಸಚಿವರಾಗಿ ಆಡಳಿತಕ್ಕೆ ಹೊಸ ರೂಪ ಕೊಟ್ಟ ಶ್ರೇಷ್ಠ ನಾಯಕ.ಅವರು ಕೆಪಿಸಿಸಿ ...

Read moreDetails

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ:ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು:ಜಾತಿ (Caste)ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ.ಸಂವಿಧಾನ ವಿರೋಧಿಗಳು (Anti-constitutionalists)ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ...

Read moreDetails

ಶೀಘ್ರವೇ ಗೃಹಲಕ್ಷ್ಮೀ ಸಂಘಗಳ ಸ್ಥಾಪನೆ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ

ಕನಕಪುರ:ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ.ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ (Grilahakshmi)ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ...

Read moreDetails

ನಾಳೆ ಮತ ಎಣಿಕೆಗೆ ಸಿದ್ಧತೆ ಹೇಗಿದೆ..? ಸಿಎಂ ಡಿಸಿಎಂ ಏನಂದ್ರು..?

ನಾಳೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ. ಸ್ಟ್ರಾಂಗ್​ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ನಾಳೆ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್​ ರೂಂ ಓಪನ್ ...

Read moreDetails

ಉಪಚುನಾವಣೆಯಲ್ಲಿ ಸೋಲು ಗೆಲುವು ದೇವರ ಫಲಾಫಲ:ಡಿಸಿಎಂ ಡಿ. ಕೆ. ಶಿವಕುಮಾರ್

ಉಡುಪಿ (ಕೊಲ್ಲೂರು):"ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ.ಆದರೆ, ಫಲಾಫಲ ಭಗವಂತನದ್ದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ...

Read moreDetails

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ:ಸಿದ್ದರಾಮಯ್ಯ

ಬೆಂಗಳೂರು:ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ...

Read moreDetails

ಶಾಸಕ ಗವಿಯಪ್ಪ ಅನುದಾನ ಆರೋಪದ ಬಗ್ಗೆ ಯಾರು ಏನಂದ್ರು..?

ವಿಜಯನಗರದ ಕಾಂಗ್ರೆಸ್‌ ಶಾಸಕ ಗವಿಯಪ್ಪ ಅಸಮಾಧಾನಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ. ಕೆ ಶಿವಕುಮಾರ್‌ ಮಾತನಾಡಿದ್ದು, ಕೆಲವರು ಅವರ ಅವರ ಲೆಕ್ಕಾಚಾರ ಹೇಳಬಹುದು ಅಷ್ಟೇ. ಅದಕ್ಕೊಂದು ಪ್ರಕ್ರಿಯೆ ಇದೆ. ...

Read moreDetails

ಬೆಂಗಳೂರು ಟೆಕ್ ಶೃಂಗಸಭೆ 2024 | 27ನೇ ಆವೃತ್ತಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಟೆಕ್ ಸಮ್ಮಿಟ್ - 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ...

Read moreDetails

ಬೆಂಗಳೂರು:1 ಸಾವಿರ ಕೋಟಿ ಎಲ್ಲಿಂದ ಬಂತು? : ಬಿಜೆಪಿಯವರು ಉತ್ತರಿಸಲಿ ಎಂದ :ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:"ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ, ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ...

Read moreDetails

ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಬೆಲೆ ಏರಿಕೆ ಬಿಸಿ ಗೊತ್ತಾಗಿದೆ:ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು:"ದೇಶದಲ್ಲಿ ಎಲ್ಲಾ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿಗೆ ಅರ್ಥವಾಗಿರುವ ಕಾರಣಕ್ಕೆ ಅವರೂ ಸಹ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದು, ಕರ್ನಾಟಕ ಮಾದರಿಯನ್ನು ಹಿಂಬಾಲಿಸುತ್ತಿದ್ದಾರೆ.ಅದಕ್ಕೆ ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ 1,500 ...

Read moreDetails

ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ ಡಿಸಿಎಂ ಹೇಳಿದ್ದೇನು..?

ಬೆಂಗಳೂರು:“ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. lನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು..” ...

Read moreDetails

ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ:ಡಿ.ಕೆ. ಸುರೇಶ್

ರಾಮನಗರ (ಚನ್ನಪಟ್ಟಣ):“ಈ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲಾ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ...

Read moreDetails

ಶಾಲೆಗೆ 25 ಎಕರೆ ಕೊಟ್ಟಿದ್ದೇನೆ, ಎಚ್‌ಡಿಕೆ 1 ಗುಂಟೆ ಏನಾದರೂ ದಾನ ಮಾಡಿದ್ದಾರಾ?:ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ರಾಮನಗರ (ಚನ್ನಪಟ್ಟಣ):“ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ...

Read moreDetails

ಕಾಂಗ್ರೆಸ್​ ಗ್ಯಾರಂಟಿ ತೆಗೆಯಲು ನಾಲ್ಕು ಜನ್ಮ ಎತ್ತಿದರೂ ಆಗದು..!!

ಹಾವೇರಿ:ಇನ್ನೂ ನಾಲ್ಕು ಜನ್ಮ ಎತ್ತಿದರೂ ಒಂದೂ ಗ್ಯಾರಂಟಿ ತೆಗೆದು ಹಾಕೋಕೆ ಸಾಧ್ಯ ಆಗಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ. ಹಾವೇರಿಯ ಶಿಗ್ಗಾವಿಯಲ್ಲಿ ಮಾತನಾಡಿದ ಡಿಸಿಎಂ, ಇದು ...

Read moreDetails

ಗ್ಯಾರಂಟಿ ಅಸ್ತ್ರ ಬಿಟ್ಟ ಮೋದಿ ವಿರುದ್ಧ ಕಾಂಗ್ರೆಸ್‌ ಲೀಡರ್ಸ್‌ ಗರಂ..!

ಕಾಂಗ್ರೆಸ್‌ ಪಕ್ಷದಲ್ಲಿ ಗ್ಯಾರಂಟಿ ವಿಚಾರ ತಿರುಗುಬಾಣ ಆಗುವ ಸಾಧ್ಯತೆಗಳು ಕಾಣಿಸುತ್ತಿವೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಕಡಿತ ಮಾಡುವ ಬಗ್ಗೆ ಚಿಂತನೆ ನಡೀತಿದೆ. ಅವಶ್ಯಕತೆ ಇಲ್ಲದವರಿಗೆ ಉಚಿತ ...

Read moreDetails

ಕನ್ನಡವನ್ನು ಬದುಕಿನ ಭಾಷೆ ಮಾಡಿಕೊಳ್ಳುವುದೇ ನಮ್ಮ ಗುರಿ:ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:"ಕನ್ನಡ ಭಾಷೆಯನ್ನು ಬದುಕಿನ ಭಾಷೆಯಾಗಿ ಮಾಡುವುದೇ ನಮ್ಮ ಗುರಿ. ತಾಯಿ ನಾಡಿಗೆ ಗೌರವ ಸಲ್ಲಿಸುವುದರ ಜತೆಗೆ, ಈ ನೆಲಕ್ಕೆ ಕೃತಜ್ಞತೆ ಸಲ್ಲಿಸಿ, ಕನ್ನಡದ ಕೀರ್ತಿ ಪತಾಕೆಯನ್ನು ನಾವೆಲ್ಲರೂ ...

Read moreDetails

ಕನ್ನಡ ರಾಜ್ಯೋತ್ಸವ ಜಿಲ್ಲಾ ಉಸ್ತುವಾರಿ ಸಚಿವರ ಭಾಷಣ.

ಬೆಳಗಾವಿ:ಎಲ್ಲಾ ಅತಿಥಿ ಗಣ್ಯರೇ, ಸನ್ಮಾನಿತರೇ, ಸಾರ್ವಜನಿಕ ಬಂಧುಗಳೇ, ಅಧಿಕಾರಿಗಳೇ, ವಿದ್ಯಾರ್ಥಿಗಳೇ ಹಾಗೂ ಮಾಧ್ಯಮ ಸ್ನೇಹಿತರೇ.ಅತ್ಯಂತ ಸಂಭ್ರಮ, ಸಡಗರ ಹಾಗೂ ವೈಭವಯುತವಾಗಿ ಆಚರಿಸುತ್ತಿರುವ ಇಂದಿನ 69 ನೇ ಕನ್ನಡ ...

Read moreDetails
Page 10 of 26 1 9 10 11 26

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!