ಟೀಕೆಗಳು ಸಾಯುತ್ತೆ, ನಾವು ಮಾಡುವ ಕೆಲಸ ಉಳಿಯುತ್ತೆ : ವಿಪಕ್ಷಗಳಿಗೆ ಡಿಕೆಶಿ ಟಾಂಗ್
ಬೆಂಗಳೂರು : ಕಾಂಗ್ರೆಸ್ ತನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲನೆಯ ಯೋಜನೆಯನ್ನು ಇಂದು ಜಾರಿ ಮಾಡಿದೆ. ಇನ್ನು ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಧಿಕೃತ ಚಾಲನೆ ದೊರೆತ ಬಳಿಕ ...
Read moreDetailsಬೆಂಗಳೂರು : ಕಾಂಗ್ರೆಸ್ ತನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲನೆಯ ಯೋಜನೆಯನ್ನು ಇಂದು ಜಾರಿ ಮಾಡಿದೆ. ಇನ್ನು ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಧಿಕೃತ ಚಾಲನೆ ದೊರೆತ ಬಳಿಕ ...
Read moreDetailsರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯು ಭೌತಿಕ ಅರ್ಜಿ ಸಲ್ಲಿಕೆಯ ...
Read moreDetailsರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟದ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿರುವ ...
Read moreDetailsಕರ್ನಾಟಕದ (karnataka) ರಾಜಕಾರಣ ಕಳೆದ 3-4 ದಶಕಗಳಿಂದ ವಿವಿಧ ರೀತಿಯ ರಾಜಕೀಯ (politics) ಬೆಳವಣಿಗೆಗೆ ಸಾಕ್ಷಿಯಾಗಿದೆ. ಅದರಲ್ಲೂ ರಾಜ್ಯ ರಾಜಕಾರಣ ವಿವಿಧ ಕಾರಣಗಳಿಂದ ರಾಷ್ಟ್ರ ಮಟ್ಟದಲ್ಲಿ ಸದ್ದು ...
Read moreDetailsಮೀಸಲಾತಿ ಹೆಚ್ಚಳ : ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ-ಆರ್ ಎಸ್ ಎಸ್ ತಮ್ಮ ಹುಟ್ಟಿನಿಂದಲೇ ಮೀಸಲಾತಿ ಮತ್ತು ಸಾಮಾಜಿಕ ...
Read moreDetailsಬೆಂಗಳೂರು : ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ (congress) ನಾಯಕರು ಅನೇಕರು ಬಿಜೆಪಿ (BJP) ಜತೆ ಕೈ ಜೋಡಿಸಿರುವುದು ಎಲ್ಲರಿಗೂ ...
Read moreDetails14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ? ಬೆಂಗಳೂರು : ಉಚಿತ, ಖಚಿತ ಎಂದು (free and gurantee) ಸುಳ್ಳು ಹೇಳಿಕೊಂಡು ...
Read moreDetailsಕಾಂಗ್ರೆಸ್ ಗ್ಯಾರಂಟಿಗಳ (congress gurantee) ಚಾಲನೆಗೆ ಆಯಾಯ ಇಲಾಖೆಗಳು ಕೆಲಸ ಮಾಡುತ್ತಿವೆ. ಸಣ್ಣ ಪ್ರಮಾಣದ ನಿಬಂಧನೆಗಳನ್ನು ಹಾಕಿಕೊಂಡು ಎಲ್ಲಾ ವರ್ಗದ ಜನರಿಗೆ ಅನುಕೂಲ ಆಗುವಂತೆ ಸಿದ್ದರಾಮಯ್ಯ (cmsiddaramaiah) ...
Read moreDetailsಬೆಂಗಳೂರು ; ಜೂನ್ 06 : ಗ್ಯಾರಂಟಿ ಯೋಜನೆಗಳ (guarantee schemes) ವಿರುದ್ಧ ಬಿಜೆಪಿ ಪ್ರತಿಭಟನೆ (BJP protests) ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ...
Read moreDetailsರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (congress) ಅಧಿಕಾರಕ್ಕೆ ಬಂದು, ನೂತನ ಸರ್ಕಾರ ರಚನೆಯ ನಂತರ, ಚುನಾವಣೆಗೂ ಮುನ್ನ ಘೋಷಿಸಿದ್ದ ಗ್ಯಾರಂಟಿ (congress Gurantee) ಯೋಜನೆಗಳನ್ನ ಜಾರಿಗೆ ತಂದಿದೆ. ಈ ...
Read moreDetailsರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಬ್ಬರದಲ್ಲಿ ಬಿಜೆಪಿ ಹಾಗು ಜೆಡಿಎಸ್ ಕೊಚ್ಚಿ ಹೋಗಿವೆ. 224 ಕ್ಷೇತ್ರಗಳ ಪೈಕಿ 135 ಸ್ಥಾನಗಳಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರ ಹಿಡಿದರೆ, 66 ...
Read moreDetailsಕೆಲಸಕ್ಕೆ ಹಿಂದೆ.. ಊಟಕ್ಕೆ ನಾ ಮುಂದೆ ಅನ್ನೋ ಮಾತನ್ನು ಗ್ರಾಮೀಣ ಭಾಗದಲ್ಲಿ ಸೋಮಾರಿ ಜನರಿಗೆ ಹೇಳುವುದುಂಟು. ಆದರೆ ಜನರ ಪ್ರತಿನಿಧಿ ಆಗಿರುವ ಶಾಸಕರು, ಬೆಂಗಳೂರು ಅಭಿವೃದ್ಧಿ ಸಚಿವರೂ ...
Read moreDetailsರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಇದೀಗ ಇದೇ ಸೂತ್ರವನ್ನು ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಘೋಷಣೆ ಹಾಗೂ ಕರ್ನಾಟಕ ...
Read moreDetailsಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿಕೊಡುವ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಸೂಚನೆಯನ್ನು ಜಾರಿ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ...
Read moreDetailsಜನರ ಸಮಸ್ಯೆಗಳಿಗೆ ಅಧಿಕಾರಿಗಳು (Officers) ತುರ್ತಾಗಿ ಸ್ಪಂದಿಸಬೇಕು, ಒಂದು ವೇಳೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ (problems) ಸರಿಯಾಗಿ ಸ್ಪಂದಿಸದೇ ಇದ್ದರೆ ಅಲ್ಲಿ ಭ್ರಷ್ಟಾಚಾರ (Corruption) ವ್ಯಾಪಕವಾಗಿ ನಡೆಯುತ್ತಿದೆ ...
Read moreDetailsಬೆಂಗಳೂರು, ಜೂನ್ 5 : ಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ (environment and nature) ಬಗ್ಗೆ ಇದ್ದ ಕಾಳಜಿ ಅನನ್ಯ. ಒಂದು ಮರ ಕಡಿದರೆ ಮತ್ತೊಂದು ...
Read moreDetailsಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳು ಬಡವರಿಗೆ ಉಪಯೋಗವಾಗಲಿ ಜಾರಿಗೆ ತರಲಾಗಿದೆ. ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ಗ್ಯಾರಂಟಿ ಯೋಜನೆಗಳನ್ನ ತ್ಯಜಿಸಿ, ಇಲ್ಲದವರಿಗೆ ತಲುಪುವಂತೆ ಮಾಡಿ ಅಂತ ಸಿಎಂ ಸಿದ್ದರಾಮಯ್ಯ, ರಾಜ್ಯದ ...
Read moreDetailsನಾ ದಿವಾಕರ (ಕಾಂಗ್ರೆಸ್ ಸರ್ಕಾರದ ಆಯ್ಕೆಗಳೂ ಜನಸಾಮಾನ್ಯರ ಆದ್ಯತೆಗಳೂ ಲೇಖನದ ಮುಂದುವರೆದ ಭಾಗ) ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ವಿಶೇಷವಾಗಿ ಭಾರತದಲ್ಲಿ ಅನುಸರಿಸಲಾಗುತ್ತಿರುವ ಮತದಾನ ವ್ಯವಸ್ಥೆಯಲ್ಲಿ, ಆಡಳಿತ ನಡೆಸಲು ಜನಬೆಂಬಲ ...
Read moreDetailsನಾನು ಶಾಸಕ ಆಗ್ಬೇಕು ಅನ್ನೋ ಆಸೆ ರಾಜಕಾರಣಿಗಳಿಗೆ ಇರುವುದು ಸಾಮಾನ್ಯ. ಶಾಸಕನಾದವನು ಮಂತ್ರಿ ಆಗ್ಬೇಕು ಅನ್ನೋದು, ಮಂತ್ರಿ ಆದವನಿಗೆ ಮುಖ್ಯಮಂತ್ರಿ ಆಗ್ಬೇಕು ಅನ್ನೋ ಆಸೆ ಸಹಜ. ಅದೇ ...
Read moreDetailsಚುನಾವಣೆಗೂ ಮೊದಲು ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟಿದ್ದ ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿ ಹುದ್ದೆ ಪಡೆದ ಬಳಿಕ ಸ್ವ ಕ್ಷೇತ್ರ ಕನಕಪುರಕ್ಕೆ ತೆರಳಿ, ಕಾರ್ಯಕರ್ತರು, ಅಭಿಮಾನಿಗಳನ್ನು ಭೇಟಿ ಮಾಡಿ ಚುನಾವಣೆಯಲ್ಲಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada