BREAKING ಯುವನಿಧಿ ಯೋಜನೆ ಅಧಿಕೃತವಾಗಿ ಜಾರಿಗೊಳಿಸಿದ ರಾಜ್ಯ ಸರ್ಕಾರ..!
ಕಾಂಗ್ರೆಸ್ ಸರ್ಕಾರ ಈಗಾಗ್ಲೆ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರೋದಕ್ಕೆ ಸಿದ್ಧತೆಗಳನ್ನ ಮಾಡಿಕೊಂಡಿದೆ. ಅದರಂತೆ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಆ ಐದು ಗ್ಯಾರಂಟಿಗಳನ್ನು ...
Read moreDetailsಕಾಂಗ್ರೆಸ್ ಸರ್ಕಾರ ಈಗಾಗ್ಲೆ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರೋದಕ್ಕೆ ಸಿದ್ಧತೆಗಳನ್ನ ಮಾಡಿಕೊಂಡಿದೆ. ಅದರಂತೆ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಆ ಐದು ಗ್ಯಾರಂಟಿಗಳನ್ನು ...
Read moreDetailsವೇದಿಕೆಯಲ್ಲೆ ಎಲ್ಲಾ ಉತ್ತರವನ್ನ ಕೊಟ್ಟಿದ್ದೇನೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ಣಪ್ರಮಾಣದ ಸಚಿವ ಸಂಪುಟ ಉತ್ತರ ಕೊಟ್ಟಿದ್ದೇವೆ. 59 ಸಾವಿರ ಕೋಟಿಯ ಐದು ಭರವಸೆಯನ್ನು ಜನಕ್ಕೆ ತಲುಪಿಸುವ ಕೆಲಸ ...
Read moreDetails2.75 ಲಕ್ಷ ಸರಕಾರಿ ಖಾಲಿ ಹುದ್ದೆ ತುಂಬದ ಮುಖ್ಯಮಂತ್ರಿ ಯುವಕರ ಹಣೆಗೆ ತುಪ್ಪ ಸವರಿದ್ದಾರೆ ಎಂದು ಆಕ್ರೋಶ ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ...
Read moreDetailsಬಡತನ ರೇಖೆಗಿಂತ ಕೆಳಗಿನ ಹಾಗೂ ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ರಾಜ್ಯದ ಎಲ್ಲಾ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ ತಲಾ 10 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ...
Read moreDetailsಬೆಂಗಳೂರು : ಶಾಲಾ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಬಸ್ ಗಳಲ್ಲಿ ರಾಜ್ಯದೊಳಗೆ ...
Read moreDetailsಬೆಂಗಳೂರು: ಉಚಿತ ಗ್ಯಾರೆಂಟಿ ಯೋಜನೆಗಳ ಜಾರಿಗೊಳಿಸುವ ವಿಚಾರದಲ್ಲಿ ಮಾತಿಗೆ ತಪ್ಪಿರುವ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದ್ದು, ಗ್ಯಾರೆಂಟಿ ಯೋಜನೆ ಜಾರಿ ಮಾಡಲು ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ...
Read moreDetailsಬೆಂಗಳೂರು : ಜೂನ್.2. ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ...
Read moreDetailsಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕಾನೂನಾತ್ಮಕವಾಗಿ ಒಂದಲ್ಲ ಒಂದು ರೀತಿಯ ಕಂಟಕಗಳು ಅವರನ್ನು ಹುಡುಕಿಕೊಂಡು ಬರುತ್ತಲೇ ಇರುತ್ತವೆ. ಆದರೆ ಯಾವುದೇ ಖಂಡಗಳು ಬಂದ್ರೂ ಯಾವುದೇ ಸಮಸ್ಯೆಗಳು ಬಂದರೂ ...
Read moreDetailsಬೆಂಗಳೂರು : ಜೂನ್.2; ಇಷ್ಟು ದಿನಗಳ ಕಾಲ ಕಾಂಗ್ರೆಸ್ (congress) ಯಾವಾಗ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರಲಿದೆ ಅಂತ ಸರ್ಕಾರವನ್ನು ಹೀನಮಾನವಾಗಿ ಬೈಯುತ್ತಿದ್ದ ಬಿಜೆಪಿ (bjp) ನಾಯಕರುಗಳಿಗೆ ...
Read moreDetailsನಾ ದಿವಾಕರ ಭಾಗ 1 ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಮುಂದಿನ ಐದು ವರ್ಷಗಳಲ್ಲಿ ಹೇಗೆ ನಡೆದುಕೊಳ್ಳುತ್ತದೆ ಎನ್ನುವುದು ದೇಶದ ಭವಿಷ್ಯದ ದೃಷ್ಟಿಯಿಂದ ನಿರ್ಣಾಯಕವಾಗುತ್ತದೆ. ...
Read moreDetailsಬೆಂಗಳೂರು: ಜೂನ್ 2: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ...
Read moreDetailsಬೆಂಗಳೂರು : ಜೂ.೨. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ವೇಳೆಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು (Five Guarantees) ಸಿಎಂ ಸಿದ್ದರಾಮಯ್ಯ (Siddaramaiah) ...
Read moreDetailsಬೆಂಗಳೂರು: ಜೂ.02: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ವೇಳೆಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು (Five Guarantees) ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ...
Read moreDetailsಮೈಸೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವಂತೆ ಸಂಸದ ಪ್ರತಾಪ್ ಸಿಂಗ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಬಿಜೆಪಿ ...
Read moreDetailsಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎರಡೂವರೆ ವರ್ಷದ ಹಿಂದೆಯೇ ನಡೆಯಬೇಕಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಹತ್ತಾರು ಕಾರಣಗಳನ್ನು ಇಟ್ಟುಕೊಂಡು ಚುನಾವಣೆ ಮುಂದೂಡುವ ಪ್ರಯತ್ನ ಮಾಡಿತ್ತು. ...
Read moreDetailsಬೆಂಗಳೂರು : ಜೂನ್ 1: ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ಎಂದು ತಮಿಳುನಾಡಿ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಉದ್ಧಟತನದ ಹೇಳಿಕೆ ಬೆನ್ನಲ್ಲೆ ಕರ್ನಾಟಕದ ...
Read moreDetailsಬೆಂಗಳೂರು: ಜೂನ್.01: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಘೋಷಿಸಿದ್ದ ಹಲವಾರು ಜನಪರವಾದ ಯೋಜನೆಗಳಿಗೆ ಯಾವುದೇ ಕಾರಣಕ್ಕೂ ಅನುದಾನ ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿಎಂ ...
Read moreDetailsರಾಜ್ಯದ ಮಹಿಳೆಯರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದು ಅವರಿಗೆ ಈ ಸಂದರ್ಭದಲ್ಲಿ ನಾವು ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೂಡ ...
Read moreDetailsಬೆಂಗಳೂರು : ಕೆಲವು ದಿನಗಳ ಹಿಂದೆಯಷ್ಟೇ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಸರ್ಕಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಪೇ ಸಿಎಂ ಅಭಿಯಾನ ರಾಜ್ಯಾದ್ಯಂತ ನಡೆಸಿತ್ತು.ಇದಾದ ...
Read moreDetailsಬೆಂಗಳೂರು: ಜೂ.1: ಮೇಕೆದಾಟು ಯೋಜನೆ ವಿಚಾರದಲ್ಲಿ ನೂತನ ಕರ್ನಾಟಕ ಸರ್ಕಾರ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ ಎಂದು ತಮಿಳುನಾಡು ಸಚಿವ ಹೇಳಿದ್ದಾರೆ. ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಆಕ್ರಮಣಕಾರಿಯಾಗಿ ವರ್ತಿಸಬೇಡಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada