Tag: Death

ಮೈಸೂರಲ್ಲಿ ಡೆಂಗ್ಯೂ ಗೆ ಆರೋಗ್ಯಾಧಿಕಾರಿ ಸಾವು

ರಾಜ್ಯದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಡೇಂಜರ್ ಡೆಂಗ್ಯು ಮೈಸೂರು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ.ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಅವರೇ ಡೆಂಗ್ಯುಗೆ ಬಲಿಯಾದ ದುರ್ದೈವಿಯಾಗಿದ್ದಾರೆ. ಮೈಸೂರು ಜಿಲ್ಲೆ ...

Read more

ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕರು

ಧಾರವಾಡ: ಯುವಕರಿಬ್ಬರು ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲ್ಲಿನ‌ ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಈ ಘಟನೆ ಧಾರವಾಡಾ ತಾಲೂಕಿನ ಮನಸೂರು ಗ್ರಾಮದ ...

Read more

ಅಣಕು ಶವಯಾತ್ರೆ ವೇಳೆಯೇ ಪ್ರಾಣ ಬಿಟ್ಟ ಬಿಜೆಪಿಯ ಮಾಜಿ ಶಾಸಕ

ಬಿಜೆಪಿಯ ಮಾಜಿ ಶಾಸಕ ಭಾನುಪ್ರಕಾಶ್ ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಬಿಜೆಪಿ ಪಕ್ಷದ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ...

Read more

ಬೇಕಾಬಿಟ್ಟಿಯಾಗಿ ಕಾರು ಚಲಾಯಿಸಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಹೊಸಕೋಟೆ: ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ...

Read more

ವಿದ್ಯುತ್ ತಗಲು 7ನೇ ತರಗತಿ ವಿದ್ಯಾರ್ಥಿ ಸಾವು; 8 ಜನ ಸಸ್ಪೆಂಡ್

ಚಿಕ್ಕಮಗಳೂರು: ವಿದ್ಯುತ್ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ಸಸ್ಪೆಂಡ್ ...

Read more

ಭೀಕರ ಅಪಘಾತ; ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ರಾಮನಗರ: ಭೀಕರ ಅಪಘಾತಕ್ಕೆ(Accident) ಇಬ್ಬರು ಇಂಜಿಯರಿಂಗ್ ವಿದ್ಯಾರ್ಥಿಗಳು(Engineering Students) ಬಲಿಯಾಗಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysuru Expressway) ಬಳಿಯ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ಬಳಿ ...

Read more

ಕಾರು, ಲಾರಿ ಮಧ್ಯೆ ಭೀಕರ ಅಪಘಾತ; ನಾಲ್ವರು ಬಲಿ

ಚಿತ್ರದುರ್ಗ: ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ...

Read more

ಪ್ರೀತಿ ಸಾಬೀತು ಮಾಡುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದ ವ್ಯಕ್ತಿ

ಉತ್ತರ ಪ್ರದೇಶ: ವ್ಯಕ್ತಿಯೊಬ್ಬಾತ ತನ್ನ ಪ್ರೀತಿ ಸಾಬೀತು ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಂದಾದಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯು ...

Read more

ಬಾಲ್ಕನಿ ಕುಸಿದು ಕೆಳಗೆ ಬಿದ್ದ ಇಬ್ಬರು ದುರ್ಮರಣ

ನೈಟ್‌ ಕ್ಲಬ್‌ ನಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಗ್ಲಾಸ್‌ ಬಾಲ್ಕನಿ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ...

Read more

ನಾಗರಹೊಳೆಯಲ್ಲಿ 5 ವರ್ಷದ ಗಂಡು ಹುಲಿ ಮೃತದೇಹ ಪತ್ತೆ

ನಾಗರಹೊಳೆ ಅರಣ್ಯದಲ್ಲಿ ಐದು ವರ್ಷದ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಪತ್ತೆಯಾಗಿರುವ ಹುಲಿಯ ಮೃತದೇಹ ಕಂಡು ಅಧಿಕಾರಿಗಳು ಶಾಕ್ ...

Read more

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಜಿಗಿದ ವ್ಯಕ್ತಿ; ಮುಂದೇನಾಯ್ತು?

ಕೋಲಾರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ...

Read more

ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ

ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 35 ಜನ ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಕುವೈತ್‌ ನ ಮಂಗಾಫ್ ನಗರದಲ್ಲಿ ನಡೆದಿದೆ. ಮಲಯಾಳಿ ...

Read more

ಇಹಲೋಕ ತ್ಯಜಿಸಿದ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್

ಮೈಸೂರು: ಸರೋದ್‌ ವಾದಕ ಪಂ. ರಾಜೀವ್‌ ತಾರಾನಾಥ್‌ ನಿಧನರಾಗಿದ್ದಾರೆ. 91 ವರ್ಷದ ರಾಜೀವ್‌ ತಾರಾನಾಥ್‌ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಕಳೆದ ಹಲವು ದಿನಗಳಿಂದ ಆಸ್ಪತ್ರೆಗೆ ...

Read more

ಮಿಲಿಟರಿ ವಿಮಾನ ಪತನ ; ಮಲಾವಿಯ ಉಪಾಧ್ಯಕ್ಷ ಸೇರಿ 9 ಜನ ದುರ್ಮರಣ

ಲಿಲೋಂಗ್ವೆ: ಮಿಲಿಟರಿ ವಿಮಾನ ಪತನಗೊಂಡ ಪರಿಣಾಮ ಪೂರ್ವ ಆಫ್ರಿಕಾದ ಮಲಾವಿಯ (Malawi) ಉಪಾಧ್ಯಕ್ಷ ಸೌಲೋಸ್ ಚಿಲಿಮಾ (Saulos Chilim) ಸೇರಿದಂತೆ 9 ಜನ ದುರ್ಮರಣ ಹೊಂದಿರುವ ಘಟನೆ ...

Read more

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ; ಬಾಲಕಿಯ ಡೆತ್ ನೋಟ್ ಪತ್ತೆ

ಚಾಮರಾಜನಗರ: ಕಾಮುಕನ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಬರೆದಿಟ್ಟಿದ್ದ ಡೆತ್ ನೋಟ್ ...

Read more

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

ಶ್ರೀನಗರ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಘಟನೆ ನಡೆದಿದ್ದು, 10 ಜನ ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿ ಜಿಲ್ಲೆಯಲ್ಲಿ ಈ ...

Read more

ಭೀಕರ ಅಪಘಾತ; ಮೂವರು ಸಾವು

ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಕೆಪಿಟಿಸಿಎಲ್ ನ ಇಬ್ಬರು ಸಿಬ್ಬಂದಿ ಹಾಗೂ ಬೆಸ್ಕಾಂನ ಓರ್ವ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಹತ್ತಿರ ಈ ...

Read more

ಕೊಲೆ ಮಾಡದ ವ್ಯಕ್ತಿಗೆ ಶಿಕ್ಷೆ; ಕೊಲೆಯಾಗಿದ್ದಾನೆ ಎನ್ನಲಾದ ವ್ಯಕ್ತಿ ಜೀವಂತ!

ವ್ಯಕ್ತಿಯೊಬ್ಬ ಕೊಲೆ ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಆದರೆ, ಕೊಲೆಯಾಗಿದ್ದಾನೆ ಎಂದು ಭಾವಿಸಲಾಗಿರುವ ವ್ಯಕ್ತಿ 24 ವರ್ಷಗಳ ಬಳಿಕ ಪ್ರತ್ಯಕ್ಷನಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 2001ರಲ್ಲಿ ...

Read more

ಮನೆ ಅಂಗಳದಲ್ಲಿ ಮಲಗಿದ್ದ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತ್ನಿ

ಚಿತ್ರದುರ್ಗ: ಪತ್ನಿಯೇ ಪತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊಳಲ್ಕೆರೆ ತಾಲೂಕಿನ ಕಂಬದ ದೇವರಹಟ್ಟಿ ಗ್ರಾಮದಲ್ಲಿ ಈ ಘಟನೆ ಬುಧವಾರ ನಡೆದಿತ್ತು. ...

Read more

ಹಣ ಕೊಟ್ಟವರೊಂದಿಗೆ ಮಲಗುವಂತೆ ತಂದೆಯಿಂದಲೇ ಕಿರುಕುಳ

ಬೆಂಗಳೂರು: ಕುಡಿದ ಮತ್ತಿನಲ್ಲಿ ತನಗೆ ಹಣ ಕೊಟ್ಟವರೊಂದಿಗೆ ಮಲಗುವಂತೆ ಮಗಳಿಗೆ ಪಾಪಿ ತಂದೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ...

Read more
Page 1 of 8 1 2 8

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!