ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್
"ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ" ...
Read moreDetails