ಸವದತ್ತಿಗೆ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ:ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ,:ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...
Read moreDetails






