40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ
ಗೋಕಾಕ್: ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ...
Read moreDetails






