ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿ ವಜಾ ಮಾಡಿದ ಗೋವಾ ಸ್ಪೀಕರ್
ಪಣಜಿ: ಆಡಳಿತಾರೂಢ ಬಿಜೆಪಿಗೆ ಪಕ್ಷಾಂತರ ಮಾಡಿದ ತನ್ನ ಎಂಟು ಶಾಸಕರ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅನರ್ಹತೆ ಅರ್ಜಿಯನ್ನು ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಶುಕ್ರವಾರ ವಜಾಗೊಳಿಸಿದ್ದಾರೆ. ...
Read moreDetails