ಮೂರನೇ ಬಾರಿ ಬಿಜೆಪಿ ಸರ್ಕಾರ ರಚಿಸಲಿದೆ; ಮೋದಿ
ನವದೆಹಲಿ: ಲೋಕಸಭಾ (Lok Sabha Elections) ಫಲಿತಾಂಶದಲ್ಲಿ ಎನ್‌ಡಿಎ (NDA) ಹೆಚ್ಚಿನ ಸೀಟುಗಳನ್ನು ಗಳಿಸಿದ್ದು, ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ...
Read moreDetailsನವದೆಹಲಿ: ಲೋಕಸಭಾ (Lok Sabha Elections) ಫಲಿತಾಂಶದಲ್ಲಿ ಎನ್‌ಡಿಎ (NDA) ಹೆಚ್ಚಿನ ಸೀಟುಗಳನ್ನು ಗಳಿಸಿದ್ದು, ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ...
Read moreDetailsನವದೆಹಲಿ: ದೆಹಲಿಯಲ್ಲಿ ಶಾಖದ ಅಲೆ ಜೋರಾಗಿದೆ. ನಗರದ ಹೊರವಲಯದಲ್ಲಿನ ಮುಂಗೇಶ್ ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸಿದೆ. ದೆಹಲಿ ನಗರದಾದ್ಯಂತ ಸರಾಸರಿ 45-50% ...
Read moreDetailsದೇಶದ ರಾಜಧಾನಿ ದೆಹಲಿಯಲ್ಲಿ ಇತಿಹಾಸದಲ್ಲೇ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಿಲ್ಲಿಯಲ್ಲಿ ಗರಿಷ್ಠ 52.3 ಡಿಗ್ರಿ ಸೇಲ್ಶಿಯಸ್ ಉಷ್ಣಾಂಶ ದಾಖಲಾಗಿದೆ.ಇತ್ತೀಚೆಗೆ ಸುರಿದ ಮಳೆಯಿಂದ ದಕ್ಷಿಣ ಭಾರತ ಕೊಂಚ ತಂಪಾಗಿದೆ. ...
Read moreDetailsನವದೆಹಲಿ: ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಆಗ್ರಹಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ (Arvind Kejriwal) ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme ...
Read moreDetailshttps://youtu.be/MSZMw_XWnLk?si=C3ZZws61anNlRoni
Read moreDetailsನವದೆಹಲಿ: ಆಪ್ ಪಕ್ಷದ ಸಚಿವ ಯುವತಿಗೆ ವಿಡಿಯೋ ಕಾಲ್ ನಲ್ಲಿ ಖಾಸಗಿ ಅಂಗ ತೋರಿಸಿದ್ದಾರೆಂಬ ಆರೋಪವೊಂದು ಕೇಳಿ ಬಂದಿದೆ. ಸಚಿವ ಬಾಲ್ಕರ್ ಸಿಂಗ್ (Balkar Singh) 21 ...
Read moreDetailsನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ (Massive Fire) ಸಂಭವಿಸಿದ ಪರಿಣಾಮ 6 ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ ದೆಹಲಿಯ (Delhi) ಮಕ್ಕಳ ...
Read moreDetailsದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಅಕ್ಷಯ ತೃತೀಯ ದಿನವೇ ಕೇಜ್ರಿವಾಲ್ ಗೆ ಸಿಹಿ ಸುದ್ದಿ ದೊರೆತಿದ್ದು, ದೆಹಲಿ ಅಬಕಾರಿ ...
Read moreDetailsನವದೆಹಲಿ: ಭಯೋತ್ಪಾದಕ ಸಂಘಟನೆ `ಸಿಖ್ಸ್ ಫಾರ್ ಜಸ್ಟೀಸ್’ನಿಂದ ದೇಣಿಗೆ ಪಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ ಶುರುವಾದಂತಾಗಿದೆ. ದೆಹಲಿ ...
Read moreDetailsನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕೋಮುಗಲಭೆ ...
Read moreDetailsರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕದಲ್ಲಿರುವ ಪಬ್ಲಿಕ್ ಸ್ಕೂಲ್ ಗೆ (Delhi School) ಬಾಂಬ್ ಬೆದರಿಕೆ ಹಾಕಲಾಗಿದೆ.ಬಾಂಬ್ ಬೆದರಿಕೆ (Bomb Threat) ಹಿನ್ನೆಲೆ ದೆಹಲಿ ಪೊಲೀಸ್ ಬಾಂಬ್ ನಿಷ್ಕ್ರಿಯ ...
Read moreDetailsನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಶನಿವಾರ ಮುಂಬೈ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಕೊನೆಗೂ ಡೆಲ್ಲಿ ತಂಡ 10 ರನ್ ಗಳ ...
Read moreDetailsನವದೆಹಲಿ: ಪತಂಜಲಿ ಸಂಸ್ಥೆ ವಿರುದ್ಧ ಕೋರ್ಟ್ ಕಿಡಿಕಾರಿದ್ದು, ಜಾಹೀರಾತು ಪ್ರಕಟಿಸಿದ ಗಾತ್ರದಲ್ಲಿಯೇ ಪತ್ರಿಕೆಯಲ್ಲಿ ಕ್ಷಮೆ ಕೇಳಬೇಕೆಂದು ಕೋರ್ಟ್ ಸೂಚಿಸಿದೆ. ಪತಂಜಲಿ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ...
Read moreDetailsಐಪಿಎಲ್ ನಲ್ಲಿ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದೇ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಸಿತ್ತು. ಇದು ಅಳಿಸಲಾಗದ ದಾಖಲೆ ಎಂದೇ ಭಾವಿಸಲಾಗಿತ್ತು. ಆದರೆ, ಒಂದೇ ...
Read moreDetailsಬೃಹತ್ ಟಾರ್ಗೆಟ್ ಬೆನ್ನಟ್ಟಿದಾಗ ಹಿರಿಯ ಆಟಗಾರರೇ ಸುಸ್ತಾಗಿ ಹೋಗುತ್ತಾರೆ. ಆದರೆ, ಯುವ ಆಟಗಾರನೊಬ್ಬ ಸ್ಫೋಟಕ ಆಟವಾಡಿ ವೇಗದ ಅರ್ಧ ಶತಕ ಸಿಡಿಸಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ...
Read moreDetailsನವದೆಹಲಿ: ಡೆಲ್ಲಿ ವಿರುದ್ಧ ಮತ್ತೊಮ್ಮೆ ದಾಖಲೆಯ ಟಾರ್ಗೆಟ್ ನೀಡಿ, ಹೈದರಾಬಾದ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಒಂದೇ ಟೂರ್ನಿಯಲ್ಲಿ ಹೈದರಾಬಾದ್ ತಂಡ ಬರೋಬ್ಬರಿ ನಾಲ್ಕು ...
Read moreDetailsಸಂಕಷ್ಟದಿಂದ ಪಾರಾಗಲು ಕೇಜ್ರಿವಾಲ್ ವಿವಿಧ ರೀತಿಯಲ್ಲಿ ಪ್ರಯತ್ನ ನಡೆಸ್ತಿದ್ದಾರೆ . ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ...
Read moreDetailsಅಬಕಾರಿ ನೀತಿ (Excise policy) ಅಕ್ರಮ ಪ್ರಕರಣದಲ್ಲಿ ನಿನ್ನೆ ರಾತ್ರಿ ದೆಹಲಿ ಸಿಎಂ (Delhi Cm ) ಅರವಿಂದ್ ಕೇಜ್ರಿವಾಲ್ (Aravind Kejriwal) ರನ್ನ ಬಂಧಿಸಿದ್ದ ಇಡಿ ...
Read moreDetailsಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ(anna Hazare) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejriwal) ಬಂಧನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. 2010 ರ ಆರಂಭದಲ್ಲಿ ಅಣ್ಣ ಹಜಾರೆ, ಅರವಿಂದ್ ...
Read moreDetailsಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೆಲವೊಮ್ಮೆ ಒರಟು ಒರಟಾಗಿ ಮಾತನಾಡ್ತಾರೆ ಅನ್ನೋದು ಕೆಲವರ ಆರೋಪ. ಆದರೆ ಸಿದ್ದರಾಮಯ್ಯ ಹೇಳುವ ಮಾತುಗಳಲ್ಲಿ ಸತ್ಯಾಂಶ ಹೆಚ್ಚಾಗಿಯೇ ಇರುತ್ತೆ ಅನ್ನೋದನ್ನು ಯಾರೇ ಆದರೂ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada