ಬ್ಯಾಂಕ್ ಲಾಕರ್‌ಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಭಾರತೀಯ ರಿಸರ್ವ್ ಬ್ಯಾಂಕ್
ಹೊಸದಿಲ್ಲಿ: ಸಂಪತ್ತಿನ ಸುರಕ್ಷತೆ ಗ್ರಾಹಕರಿಗೆ ಬಹುದೊಡ್ಡ ಸವಾಲಾಗಿರುವ ಈ ದಿನಗಳಲ್ಲಿ ಬ್ಯಾಂಕ್ ಲಾಕರ್‌ಗಳನ್ನು ಬಾಡಿಗೆಗೆ ಪಡೆದು, ಅದರಲ್ಲಿ ಬೆಲೆಬಾಳುವ ವಸ್ತುಗಳನ್ನು ಇರಿಸುವುದು ಸುರಕ್ಷಿತ ಎಂದೇ ಭಾವಿಸಲಾಗಿದೆ. ಹೀಗಾಗಿ ...
Read moreDetails



















