ಕರ್ನಾಟಕ: ಲಸಿಕೆ ಪಡೆದವರಲ್ಲಿ 14421 ಮಂದಿಗೆ ಸೋಂಕು, 126 ಜನ ಮೃತ: ಆರೋಗ್ಯ ಇಲಾಖೆ
ರಾಜ್ಯದಲ್ಲಿ ಲಸಿಕೆ ಪಡೆದವರಲ್ಲಿ 14421 ಮಂದಿ ಸೋಂಕಿತರಾಗಿದ್ದಾರೆ, ಅವರಲ್ಲಿ 126 ಜನ ಕರೋನ ವೈರೆಸ್ಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ...
Read moreDetailsರಾಜ್ಯದಲ್ಲಿ ಲಸಿಕೆ ಪಡೆದವರಲ್ಲಿ 14421 ಮಂದಿ ಸೋಂಕಿತರಾಗಿದ್ದಾರೆ, ಅವರಲ್ಲಿ 126 ಜನ ಕರೋನ ವೈರೆಸ್ಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ...
Read moreDetailsಕೋವಿಡ್ -19 ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಪತ್ತೆಯಾದ 29 ವರ್ಷದ ವ್ಯಕ್ತಿ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದು ಆತನನ್ನು ಪತ್ತೆ ಮಾಡಲು ...
Read moreDetailsಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿದ ‘ಕೊವ್ಯಾಕ್ಸಿನ್’ ಲಸಿಕೆ ಕರೋನಾ ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ದ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು ಎಂದು ICMR ಅಧ್ಯಯನ ವರದಿ ತಿಳಿಸಿದೆ. ಭಾರತದಲ್ಲಿ ಎರಡನೇ ಅಲೆಗೆ ಪ್ರಮುಖ ಕಾರಣವಾಗಿದ್ದ ಈ ರೂಪಾಂತರಿ, ಅತೀ ಶೀಘ್ರದಲ್ಲಿ ಹರಡುತ್ತದೆ. ಇದರಿಂದಾಗಿ, ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. “BBV152 ಲಸಿಕೆಯ ಎರಡೂ ಡೋಸ್ ಪಡೆದವರಲ್ಲಿ, IgG ರೋಗನಿರೋಧಕ ಶಕ್ತಿ ಉತ್ಪಾದನೆಯಾಗಿರುವುದು ಅಧ್ಯಯನದಲ್ಲಿ ಕಂಡು ಬಂದಿದೆ. ಈ ಲಸಿಕೆಯು ಕರೋನಾ ರೂಪಾಂತರಿಯಾದ ಡೆಲ್ಟಾ, ಡೆಲ್ಟಾ AY.1 ಮತ್ತು B.1.617.3. ವಿರುದ್ದ ರೋಗನಿರೋಧಕ ಶಕ್ತಿಯನ್ನು ಅಭಿವೃದ್ದಿಪಡಿಸಿಕೊಂಡಿರುವುದು ಕಂಡು ಬಂದಿದೆ,” ಎಂದು ವರದಿ ಹೇಳಿದೆ. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್’ನಲ್ಲಿ ಡೆಲ್ಟಾ ರೂಪಾಂತರಿಯ ವಿರುದ್ದ 65.2 ಶೇಕಡದಷ್ಟು ಕೊವ್ಯಾಕ್ಸಿನ್ ಪರಿಣಾಮಕಾರಿಯಾಗಿದೆ ಎಂದು ಕಂಡುಬಂದಿದೆ. ಈಗಾಗಲೇ ಈ ಲಸಿಕೆಯು ಭಾರತದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ನೀಡಲಾಗುತ್ತಿರುವ ಲಸಿಕೆಗಳಲ್ಲಿ ಒಂದಾಗಿದೆ. ಆತಂಕದ ವಿಚಾರವೇನೆಂದರೆ, ಈಗಾಗಲೇ ಡೆಲ್ಟಾ ರೂಪಾಂತರಿಯ ಹಲವು ಮಾದರಿಗಳು ಭಾರತದಲ್ಲಿ ಪತ್ತೆಯಾಗಿವೆ.ಪ್ರಮುಖವಾಗಿ AY.1, AY.2, ಮತ್ತು AY.3 ಮಾದರಿಯ ಡೆಲ್ಟಾ ರೂಪಾಂತರಿ ಸೋಂಕು, ಮೂರನೇ ಅಲೆಯ ವೇಳೆ ಹೆಚ್ಚಾಗಿ ಪತ್ತೆಯಾಗುವ ಸಾಧ್ಯತೆಯಿದೆ ಎಂದು ತಜ್ಞರ ಅಭಿಪ್ರಾಯವಾಗಿದೆ. ಇವುಗಳಲ್ಲಿ AY.1 ಮಾದರಿಯ ಡೆಲ್ಟಾ ರೂಪಾಂತರಿ ಏಪ್ರಿಲ್ 2021ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. ಆ ನಂತರ ಇತರ 20 ರಾಷ್ಟ್ರಗಳಲ್ಲಿಯೂ ಪತ್ತೆಯಾಗಿತ್ತು. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಮುಗಿಯುವ ಹೊತ್ತಿಗೆ, ಸಾಮಾನ್ಯ COVID19 ವಿರುದ್ದ ಕೊವ್ಯಾಕ್ಸಿನ್ 77.8 ಶೇಕಡಾ ಪರಿಣಾಮಕಾರಿ ಹಾಗೂ ಡೆಲ್ಟಾ ಮಾದರಿಯ ವಿರುದ್ದ 65.2 ಶೆಕಡಾದಷ್ಟು ಪರಿಣಾಮಕಾರಿ ಎಂದು ಭಾರತ್ ಬಯೋಟೆಕ್ ತನ್ನ ವರದಿಯಲ್ಲಿ ಹೇಳಿತ್ತು.
Read moreDetailsವಿಶ್ವ ಆರೋಗ್ಯ ಸಂಸ್ಥೆ ಹೇಳಿರುವ ಪ್ರಕರ ಡೆಲ್ಟಾ ರೂಪಾಂತರವು ನಿರ್ದಿಷ್ಟವಾಗಿ ಮಕ್ಕಳಿಗೆ ಹರಡುವ ಕಾಯಿಲೆ ಅಲ್ಲ ಎಂದು ಹೇಳಿದ್ದಾರೆ. ಕೋವಿಡ್ ಎರಡನೇ ಅಲೆಯ ಸಂರ್ಧಬದಲ್ಲಿ ಡೆಲ್ಟಾ ರೊಪಾಂತರಿಯ ...
Read moreDetailsಭಾರತದಲ್ಲಿ ಕರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರಿ ಸೋಂಕು, ಶೇಕಡಾ 80 ರಷ್ಟು ಹೊಸ ಪ್ರಕರಣಗಳಲ್ಲಿ ಪತ್ತೆಯಾಗಿದೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ...
Read moreDetailsಹೊಸ ಆತಂಕ ಸೃಷ್ಟಿಸಿರುವ ಕೊರೋನಾ ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ವೇರಿಯೆಂಟ್ ವಿರುದ್ಧ ಹೋರಾಡಬಲ್ಲ ಪರಿಣಾಮಕಾರಿ ಶಕ್ತಿ ಜಾನ್ಸನ್ & ಜಾನ್ಸನ್ ಲಸಿಕೆಗೆ ಇದೆ. ನಮ್ಮ ಒಂದು ...
Read moreDetailsಅಸ್ಟ್ರಾಜೆನೆಕಾ (ಭಾರತದಲ್ಲಿ ಕೋವಿಶೀಲ್ಡ್) ಮತ್ತು ಫೈಜರ್-ಬಯೋಟೆಕ್ ಜೊತೆಗೂಡಿ ತಯಾರಿಸಿದ COVID-19 ಲಸಿಕೆಗಳು COVID-19 ಡೆಲ್ಟಾ ಮತ್ತು ಕಪ್ಪಾ ರೂಪಾಂತರಗಳ ವಿರುದ್ಧ ವ್ಯಾಪಕವಾಗಿ ಪರಿಣಾಮಕಾರಿಯಾಗಿದೆ ಎಂದು ವೈಜ್ಞಾನಿಕ ಅಧ್ಯಯನದಿಂದ ...
Read moreDetailsಕರೊನಾ ಸೋಂಕಿನ ಹೊಸ ರೂಪಾಂತರವಾದ ಡೆಲ್ಟಾ ಪ್ಲಸ್ ಪ್ರಕರಣವು ದೇಶದಲ್ಲಿ 40 ಕ್ಕೂ ಹೆಚ್ಚು ವರದಿಯಾಗಿದೆ. ಒಕ್ಕೂಟ ಸರ್ಕಾರವು ಇದನ್ನು “ಕಳವಳಕಾರಿ ರೂಪಾಂತರಿ” ಎಂದು ಗುರುತಿಸಿದೆ ಎಂದು ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada