ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ...
Read moreDetails