ಸಂಸತ್ತು ಮುಂಗಾರು ಅಧಿವೇಶನ | ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ; ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅಮಾನತು
ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿಸಿದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ಮಂಗಳವಾರ (ಆಗಸ್ಟ್ 8) ಅಧಿವೇಶದಿಂದ ಅಮಾನತು ಮಾಡಲಾಗಿದೆ. ಬೆಳಿಗ್ಗೆ ಆರಂಭವಾದ ...
Read moreDetails