ಅಥಣಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದ ರಸ್ತೆ ಹಾಳಾಗಿರುವ ಕಾರಣ,
ಮನೆಯವರೆಗೆ ಆಂಬುಲೆನ್ಸ್ ಬಾರದೆ ಬಾಣಂತಿ ಮತ್ತು ಶಿಶುವನ್ನು 1.5 ಕಿ.ಮೀ ಹೆಗಲ ಮೇಲೆ ಹೊತ್ತು ಕಾಲ್ನಡಿಗೆ ಮೂಲಕ ಆಸ್ಪತ್ರೆಗೆ ಸಾಗಿದ ಘಟನೆ ಗುರುವಾರ ನಡೆದಿದೆ. ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ ...
Read moreDetails