H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್..
ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ ...
Read moreDetailsಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ ...
Read moreDetailsಆರೋಗ್ಯ ಇಲಾಖೆಯು ಉರ್ದು ಭಾಷೆಯಲ್ಲಿ ಜಾಹೀರಾತು ನಿಡಿದೆ ಎಂಬ ಚರ್ಚೆ ಪರ ವಿರೋಧಗಳು ಉಂಟಾಗಿತ್ತು. ಈ ಜಾಹೀರಾತಿಗೆ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು ಆದರೆ ಈ ಜಾಹೀರಾತನ್ನು ...
Read moreDetailsಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್(Nipah virus) ಮತ್ತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಘೋಷಿಸಿದೆ. ಈ ವೈರಸ್ ರಾಜ್ಯಕ್ಕೆ ...
Read moreDetailsಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್(Dinesh Gundu Rao) ಅವರು ಇಂದು ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ(KC General Hospital) ಭೇಟಿ ನೀಡಿ, ...
Read moreDetailsಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರತಿಧ್ವನಿಯ ವಿಶೇಷ ಪಾಡ್ ಕಾಸ್ಟ್‌ನಲ್ಲಿ ಈ ಕುರಿತು ರಾಜ್ಯ ...
Read moreDetailsಬೆಂಗಳೂರು: ಪ್ರೋಟಿನ್ ಮೂಲವಾಗಿರುವ ಮೊಟ್ಟೆ(Egg) ಅನೇಕರಿಗೆ ಬಹುಪ್ರಿಯ. ಕೇವಲ ನಾನ್ ವೆಜಿಟೇರಿಯನ್ಸ್ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್ ಕೂಡ ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ ...
Read moreDetailsಬೆಳಗಾವಿ: ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ...
Read moreDetailsಬೆಳಗಾವಿ: ಇಂದಿನಿಂದ ವಿಧಾನ ಪರಿಷತ್ ಕಲಾಪ ಆರಂಭವಾಗಿದ್ದು, ಮೊದಲ ದಿನದ ಕಲಾಪದಲ್ಲಿ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗುತ್ತಿರುವ ಕುರಿತು ಗಂಭೀರವಾದ ಚರ್ಚೆ ನಡೆದಿದೆ. https://youtu.be/qrCPm_0I5h8?si=X-pf1kXA2x8PeXIg ಸಿಸೇರಿಯನ್ ಹೆರಿಗೆ ...
Read moreDetailsಒಟ್ಟು ಏಳು ಯಂತ್ರಗಳನ್ನು Syngenta India pvt ltd ಕಂಪನಿ ತನ್ನ ಸಿಎಸ್ಆರ್ ಹಣದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಸುಮಾರು 1.5 ಕೋಟಿ ಮೊತ್ತದ 7 ಯಂತ್ರಗಳನ್ನು ನೀಡಿದೆ. ...
Read moreDetailsಉಡುಪಿ: ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಿದ್ದಾರೆ. https://youtu.be/G2VC109biG8?si=8rOutidO7qp2L3pz ...
Read moreDetailsಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಜಾರಿಗೆ ತಂದ ಗೃಹ ಆರೋಗ್ಯ ಯೋಜನೆ ಯಶಸ್ವಿ ಹೆಜ್ಜೆಯತ್ತ ಸಾಗುತ್ತಿದೆ. ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ನಿವಾಸಿಗಳ ಮನೆ ಬಾಗಿಲಿಗೆ ತಲುಪಿಸುವ ...
Read moreDetailsಒಂದು ಕಡೆ ಎಕ್ಸ್ ಪೈರಿ ಆಗಿರೋ ಹ್ಯಾಂಡ್ ಗ್ಲೌಸ್ ಮತ್ತೊಂದೆಡೆ ಅವಧಿ ಮುಗಿದ ರಾಶಿ-ರಾಶಿ ಪಿನಾಯಿಲ್ ಬಾಕ್ಸ್ ಆಸ್ಪತ್ರೆ ನೋಡಿದ್ರೆ ವೈದ್ಯರು, ಸಿಬ್ಬಂದಿಗಳಿಲ್ಲದೇ ಖಾಲಿ-ಖಾಲಿ ಕಾರಣ ಕೇಳಿದ್ರೆ ...
Read moreDetailsಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ ಜೂನ್ 21 ರಂದು ವಿಶ್ವ ಯೋಗ ...
Read moreDetailsದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಸಂಘರ್ಷಗಳಿಂದ ಹೊರತರುವತ್ತ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಯ ಕಡೆ ಹೆಚ್ಚಿನ ಗಮನ ಹರಿಸಿದ್ದಾರೆ. ದಕ್ಷಿಣ ...
Read moreDetails“ಆಯುರ್ವೇದ ಚಿಕಿತ್ಸಾ ಪದ್ಧತಿ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ಇದು ನಮ್ಮ ಮೂಲ. ಆಯುರ್ವೇದ ನಮ್ಮ ಆಸ್ತಿಯಾಗಿದ್ದು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು” ಎಂದು ಡಿಸಿಎಂ ...
Read moreDetailsಕ್ಷೇತ್ರಕ್ಕೆ ರೂ.400 ಕೋಟಿ ಅನುದಾನ, ನೀರಾವರಿ ಇಲಾಖೆಯಿಂದ ರೂ.250 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಕನಕಪುರ, ಮಾ.9: "ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ...
Read moreDetailsಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ ಆರೋಗ್ಯ ಸಚಿವರು ಮುಂಬರುವ ಬೆಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ...
Read moreDetailsಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ MBBS ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯಾರ್ಥಿ ಪೃಥ್ವಿರಾಜ್ (20) ಹೃದಯಾಘಾತದಿಂದ ಸಾವ್ನಪ್ಪಿದ ವಿದ್ಯಾರ್ಥಿ ಆಗಿದ್ದಾನೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ...
Read moreDetailsಆಂಬ್ಯುಲೆನ್ಸ್ ನೀಡದ ಕಾರಣ ಬೈಕ್‌ನಲ್ಲಿ ಮೃತ ತಂದೆಯ ಶವ ಸಾಗಾಟಬೆಂಗಳೂರು ; ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಮೃತ ತಂದೆಯ ...
Read moreDetailsಸಿ-ಕ್ಯಾಂಪ್ ಸಹಯೋಗದಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಜೊತೆ ಆರೋಗ್ಯ ಸಚಿವರ ಎರಡನೇ ರೌಂಡಟೇಬಲ್ ಮೀಟಿಂಗ್ ಕೆಎಫ್.ಡಿ ವ್ಯಾಕ್ಸಿನ್ ಪ್ರೊಗ್ರಾಮ್ ಸೇರಿದಂತೆ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳ ಅನುಷ್ಠಾನದಲ್ಲಿ ಖಾಸಗಿ ಸಂಸ್ಥೆಗಳ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada