ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ.!!
ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ "ಅನ್ ಲಾಕ್ ರಾಘವ" ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ...
Read moreDetails