ಐದು ಭಾಷೆಗಳಲ್ಲಿ ಬರಲಿದೆ “1990 s” ಪ್ರೇಮಕಥೆ ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್
ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು ...
Read moreDetails