ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಕೆಲವರಿಗೆ ಕರಾಳವಾಗಿದೆ. ಹಬ್ಬದ ಹಿನ್ನೆಲೆ ಪಟಾಕಿ ಸಿಡಿತದಿಂದ ನಗರದಲ್ಲಿ ಕಳೆದ ಮೂರು ದಿನಗಳಿಂದ 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯಾಗಿದ್ದು, ಕೆಲವರು ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ. ...
Read moreDetails