DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ
“ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ...
Read moreDetails







