ಧರ್ಮಸ್ಥಳ ಅಶುದ್ಧ ಮಾಡಲು ಬಿಜೆಪಿ ಯತ್ನ..!! ಡಿಸಿಎಂ ಡಿ.ಕೆ.ಶಿವಕುಮಾರ್
ಬಿಜೆಪಿ - ಜೆಡಿಎಸ್ ನಿಂದ ಪ್ರೀತಿ ನಿರೀಕ್ಷೆ ಅಸಾಧ್ಯ "ಧರ್ಮಸ್ಥಳ ಪ್ರಕರಣದ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾ ಧರ್ಮಸ್ಥಳವನ್ನು ಅಶುದ್ಧ ಮಾಡಲು ಹೊರಟಿದ್ದಾರೆ. ...
Read moreDetailsಬಿಜೆಪಿ - ಜೆಡಿಎಸ್ ನಿಂದ ಪ್ರೀತಿ ನಿರೀಕ್ಷೆ ಅಸಾಧ್ಯ "ಧರ್ಮಸ್ಥಳ ಪ್ರಕರಣದ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾ ಧರ್ಮಸ್ಥಳವನ್ನು ಅಶುದ್ಧ ಮಾಡಲು ಹೊರಟಿದ್ದಾರೆ. ...
Read moreDetailsನಾನು ಯಾರಿಗೂ ಹೆದರಿಲ್ಲ ಮತ್ತು ಹೆದರಿ ಕ್ಷಮೆ ಕೇಳುತ್ತಿಲ್ಲ. ಪಾಸಿಂಗ್ ರೆಫರೆನ್ಸ್ ನಲ್ಲಿ ಅ ಹಾಡು ಹೇಳಿದ್ದೇನೆ. ಪಕ್ಷದ ನನ್ನ ಲಾಯಲ್ಟಿ ಯಾರು ಪ್ರಶ್ನೆ ಮಾಡೋದು ಬೇಡ. ...
Read moreDetailsಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? ಅಂತರ್ ಧರ್ಮೀಯ ದಂಪತಿಗಳಿಗೆ ಜನಿಸಿದ ಮಕ್ಕಳು ತಮ್ಮ ಇಚ್ಚೆಯನುಸಾರ ಧರ್ಮ ಪಾಲಿಸುತ್ತಾರೆ "ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ...
Read moreDetails“ನನಗೆ ಕಮ್ಯುನಿಸ್ಟ್ ಸಿದ್ಧಾಂತದ ಬಗ್ಗೆ ಮಾತನಾಡುವ ಶಕ್ತಿ ಇದೆ. ವಂದೇ ಮಾತರಂ ಬಗ್ಗೆಯೂ ಮಾತನಾಡಬಲ್ಲೇ, ಯಧಾ ಯಧಾಯ ಧರ್ಮಸ್ಯ ಶ್ಲೋಕದ ಬಗ್ಗೆಯೂ ಮಾತನಾಡಬಲ್ಲೆ. ಭಗವದ್ಗೀತೆ, ಚಾಣಕ್ಯ ನೀತಿ ...
Read moreDetailsನನ್ನ ಪಕ್ಷ ನಿಷ್ಠೆ ಪ್ರಶ್ನೆ ಮಾಡುವವರು ಮೂರ್ಖರು “ನಾನು ವಿರೋಧ ಪಕ್ಷಗಳ ಕಾಲೆಳೆಯಲು ಈ ಸಾಲುಗಳನ್ನು ಪ್ರಸ್ತಾಪಿಸಿದ್ದೇನೆ. ನನ್ನ ಕೆಲವು ಸ್ನೇಹಿತರು ಇದರಲ್ಲಿ ರಾಜಕೀಯ ಮಾಡಿ, ಸಾರ್ವಜನಿಕರಲ್ಲಿ ...
Read moreDetails“ನನ್ನ ಇತಿಹಾಸ, ನನ್ನ ಬದ್ಧತೆ, ನನ್ನ ಸಿದ್ಧಾಂತದ ಬಗ್ಗೆ ಗೊತ್ತಿಲ್ಲದೆ ರಾಜಕೀಯ ಮಾಡಿದರೆ, ಅದು ಅವರ ಇಚ್ಛೆ. ನನ್ನ ಪಕ್ಷದ ಕೆಲವು ಸಹೋದ್ಯೋಗಿಗಳು ಕೂಡ ನನ್ನ ಬಗ್ಗೆ ...
Read moreDetails“ನಾನು ಯಾವುದೇ ತಪ್ಪು ಮಾಡಿಲ್ಲ. ಯಾರ ಮನಸ್ಸನ್ನು ನೋಯಿಸುವ ಉದ್ದೇಶ ನನ್ನದಲ್ಲ. ಆದರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಇಂಡಿಯಾ ಮೈತ್ರಿ ಕೂಟದ ನಾಯಕರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ” ...
Read moreDetailsರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ...
Read moreDetails"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ...
Read moreDetailsಕಾವೇರಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಮೆಟ್ರೋ ವಿಸ್ತರಣೆ, ಆಸ್ತಿ ದಾಖಲೆ ಡಿಜಿಟಲೀಕರಣ, ಹೊಸ ರಸ್ತೆ ಜಾಲಗಳ ವಿವರ ಕೊಟ್ಟ ಡಿಸಿಎಂ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ...
Read moreDetailsಗ್ಯಾರಂಟಿ ಯೋಜನೆಗಳನ್ನು ಟೀಕಿಸಿದವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ ರಾಜ್ಯಗಳಲ್ಲಿ ಕರ್ನಾಟಕ ಮಾಡೆಲ್ ಅನುಸರಿಸಿದ್ದಾರೆ “ಈ ದೇಶದಲ್ಲಿ ಬಡವರಿಗೆ ಸೂರು, ಹೊಟ್ಟೆ ತುಂಬಿಸಲು ಅನ್ನ, ಕೆಲಸ ಮಾಡಲು ಉದ್ಯೋಗ, ...
Read moreDetails“ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ...
Read moreDetailsನಾಯಕನಾಗಿ ನನ್ನ ಎದುರಾಳಿಗಳು ಯಾರು? ನನ್ನ ಸ್ನೇಹಿತರು ಯಾರೆಂದು ತಿಳಿದುಕೊಳ್ಳಬಾರದೇ..?! ಬಿಜೆಪಿ, ದಳದ ಬಗ್ಗೆ ಅಧ್ಯಯನ ಮಾಡಿದ್ದೇನೆ, ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ "ನಾನು ಅಪ್ಪಟ ...
Read moreDetailsದಳ ಹಾಗೂ ಬಿಜೆಪಿಯವರ ತ್ಯಾಗ, ಕೊಡುಗೆ ಏನು? ರಾಜೀವ್ ಗಾಂಧಿ ಅವರ ಕೊಡುಗೆಯನ್ನು ಜನ ಈಗಲೂ ಸ್ಮರಿಸುತ್ತಾರೆ. “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ ...
Read moreDetailsನಾವೆಲ್ಲರೂ ಒಟ್ಟಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ, ನಾನು ಅಧಿಕಾರಕ್ಕೆ ಬಂದ ನಂತರ ಯೋಜನೆಗೆ ಟೆಂಡರ್ ಕರೆದಿದ್ದೇನೆ, ಕಾನೂನು ಅಂಶಗಳ ಪರಿಶೀಲನೆ ನಡೆಸುತ್ತಿದ್ದೇವೆ, ಅಗತ್ಯ ಬಿದ್ದರೆ ...
Read moreDetailsಸಿಸಿ, ಒಸಿ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶ ಪಾಲನೆ ಜೊತೆಗೆ ಕಾನೂನು ಚೌಕಟ್ಟಿನಲ್ಲಿ ಜನಸಾಮಾನ್ಯರಿಗೆ ವಿನಾಯಿತಿ ನೀಡಲಾಗುವುದು, ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ “ಬೆಂಗಳೂರಿನಲ್ಲಿ ಅಕ್ರಮ ...
Read moreDetailsಡಿ.ಕೆ. ಶಿವಕುಮಾರ್ (DK Shivakumar) ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ (CM SIddaramaiah) ಅವರು ಹಸಿರು ನಿಶಾನೆ ತೋರುವ ...
Read moreDetailsಸಿಎಂರನ್ನು ಕೊಲೆಗಡುಕ ಎಂದವರ ವಿರುದ್ದ ಕ್ರಮಕ್ಕೆ ಸೂಚನೆ “ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಯವರು, ನಾನು ಸೇರಿದಂತೆ ಅನೇಕರನ್ನು ಟೀಕೆ ಮಾಡುತ್ತಿರುವವರ ಹೆಸರುಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಅವರನ್ನು ದೊಡ್ಡ ನಾಯಕರಂತೆ ...
Read moreDetailsಅವರ ಪರಂಪರೆ, ಮಠವನ್ನು ಉಳಿಸಿಕೊಂಡು ಹೋಗಬೇಕು ಎಂದು ಭಕ್ತರಲ್ಲಿ ಮನವಿ “ಅಪ್ಪ ಅವರು, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಜನರ ಜೊತೆ ಬೆರೆತು ಜನಸೇವೆ ಮಾಡಿದ ಧೀಮಂತ ...
Read moreDetailsಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟ (Mass burials) ಆರೋಪಕ್ಕೆ ಸಂಬಂಧಪಟ್ಟಂತೆ ಮುಸುಕುಧಾರಿ ಅನಾಮಿಕನ ದೂರಿನ ಆಧಾರದ ಮೇಲೆ ನಡೆಯುತ್ತಿರುವ ತನಿಖೆಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗಿದೆ. ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada