ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್
"ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಿಮ್ಮ ...
Read moreDetails








