Tag: dk shivakumar speech

DK Shivakumar: ಅಪ್ಪ ಅವರು ಜನಸೇವೆ ಮಾಡಿದ ಧೀಮಂತ ಶರಣರು: ಡಿಸಿಎಂ ಡಿ.ಕೆ. ಶಿವಕುಮಾರ್

ಅವರ ಪರಂಪರೆ, ಮಠವನ್ನು ಉಳಿಸಿಕೊಂಡು ಹೋಗಬೇಕು ಎಂದು ಭಕ್ತರಲ್ಲಿ ಮನವಿ “ಅಪ್ಪ ಅವರು, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಜನರ ಜೊತೆ ಬೆರೆತು ಜನಸೇವೆ ಮಾಡಿದ ಧೀಮಂತ ...

Read moreDetails

DK Shivakumar: ಧರ್ಮಸ್ಥಳದ ವಿಚಾರದಲ್ಲಿ ಪರವೂ ಇಲ್ಲ.. ವಿರೋಧವೂ ಇಲ್ಲ- ಷಡ್ಯಂತ್ರ ಸದ್ಯದಲ್ಲೇ ಬಯಲಾಗಲಿದೆ..

ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟ (Mass burials) ಆರೋಪಕ್ಕೆ ಸಂಬಂಧಪಟ್ಟಂತೆ ಮುಸುಕುಧಾರಿ ಅನಾಮಿಕನ ದೂರಿನ ಆಧಾರದ ಮೇಲೆ ನಡೆಯುತ್ತಿರುವ ತನಿಖೆಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗಿದೆ. ...

Read moreDetails

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮತ್ತಷ್ಟು ಸಾಧನೆಗೆ ಸ್ಪೂರ್ತಿ: ವಿಜಯಕುಮಾರಿ ಜಿ.ಕೆ. ವಿಜಯಕುಮಾರಿ ಅವರಿಗೆ 10 ಲಕ್ಷ ರೂ. ಪ್ರೋತ್ಸಾಹಧನ; 5 ಲಕ್ಷ ರೂ. ಚೆಕ್ ಹಸ್ತಾಂತರ, ಮುಂದಿನ ವರ್ಷ 5 ಲಕ್ಷ ...

Read moreDetails

RCB Stampede: ಆರ್ ಸಿಬಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆ ಖಂಡಿಸಿ ಟ್ವೀಟ್ ಮಾಡಿದ್ದು ಬಿಜೆಪಿಯಲ್ಲವೇ?: ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

“ಆರ್ ಸಿಬಿ ವಿಜಯೋತ್ಸವದ ವೇಳೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು ನಿಮ್ಮದೇ ಪಕ್ಷವಲ್ಲವೇ” ಎಂದು ಡಿಸಿಎಂ ಡಿ.ಕೆ. ...

Read moreDetails

DK Shivakumar: ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ...

Read moreDetails

DK Shivakumar: ಅವಕಾಶ ಸಿಕ್ಕರೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುವುದು, ಹಠ ಹಿಡಿಯದೇ ಸಹಕರಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

“ಸಾರಿಗೆ ನೌಕರರಿಗೆ ಸಹಾಯ ಮಾಡುವ ಅವಕಾಶ ಸಿಕ್ಕರೆ ಖಂಡಿತವಾಗಿ ಮುಖ್ಯಮಂತ್ರಿಗಳು ಅದನ್ನು ಮಾಡುತ್ತಾರೆ. ಇಲ್ಲಿ ಹಠ ಮಾಡುವುದರಿಂದ ಪ್ರಯೋಜನವಿಲ್ಲ. ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ” ಎಂದು ಡಿಸಿಎಂ ...

Read moreDetails

Rajakaluve: ರಾಜ್ಯದಲ್ಲಿ ರಾಜಕಾಲುವೆ ಬಫರ್‌ ವಲಯ ಅರ್ಧದಷ್ಟು ಕಡಿತ..!

ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ಸಭೆಯ ತೀರ್ಮಾನದಂತೆ ನೀಡಲಾಗಿರುವ ವರದಿಗೆ ಸರ್ಕಾರ ಅನುಮೋದನೆ ನೀಡಿದೆ. ಬಫರ್ ವಲಯ ಕಡಿಮೆಗೊಳಿಸುವ ಕುರಿತು, ನಗರಾಭಿವೃದ್ಧಿ ಇಲಾಖೆ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ ...

Read moreDetails

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಬೆಂಗಳೂರಿನಲ್ಲಿ ಕ್ವಾಂಟಮ್ ಕ್ಲಸ್ಟರ್ (Quantum Cluster) ಆರಂಭಿಸಲಾಗುತ್ತಿದ್ದು, ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು. ಬೆಂಗಳೂರಿನ ...

Read moreDetails

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

ಬಿಜೆಪಿ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ, ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ “ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ...

Read moreDetails

ಕರ್ನಾಟಕದ ಹೃದಯ ಬೆಂಗಳೂರು ಎಲ್ಲರಿಗೂ ಸೇರಿದ್ದು: ಡಿಸಿಎಂ ಡಿ.ಕೆ‌.ಶಿವಕುಮಾರ್

ಕರಾವಳಿ ಭಾಗದಲ್ಲಿ‌ ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಬೆಂಗಳೂರು, ಜು.27: "ಕರ್ನಾಟಕದ ಎಲ್ಲಾ ಭಾಗಗಳ ಜನರ ಹೃದಯವೇ ಬೆಂಗಳೂರು. ಬೆಂಗಳೂರು ನಗರ ‌ಇಲ್ಲಿನ ಸುತ್ತಮುತ್ತಲ ಜನರಿಗೆ ...

Read moreDetails

DK Shivakumar: ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ಮಾಡಿಲ್ಲ, ಎಲ್ಲವೂ ಸುಳ್ಳು: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

"ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲ ಅವರು ಯಾವ ಅಧಿಕಾರಿಗಳನ್ನೂ ಭೇಟಿ ಮಾಡಿಲ್ಲ, ಮಾತನಾಡಿಲ್ಲ. ಉದಾಹರಣೆಗೆ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದವರೇ ಆದರೂ ಇದುವರೆಗೂ ಯಾವ ...

Read moreDetails

DK Shivakumar: ಶಿವಲಿಂಗೇಗೌಡ್ರು ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ..!!

ಬಿಜೆಪಿ, ಜೆಡಿಎಸ್ ಎರಡಲ್ಲ 4 ಸೇರಿದ್ರೂ 2028ಕ್ಕೆ ನಮ್ಮದೇ ಸರ್ಕಾರ, ಶಾಸಕ ಶಿವಲಿಂಗೇಗೌಡರು (MLA Shivalinge Gowda) ಕನಕಪುರ ಕ್ಷೇತ್ರಕ್ಕಿಂತ ಅರಸೀಕೆರೆಗೆ (Arsikere) ಹೆಚ್ಚು ಕೆಲಸ ಮಾಡಿದ್ದಾರೆ. ...

Read moreDetails

DCM DK: ಮಹಾದಾಯಿ ವಿಚಾರವಾಗಿ ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು..

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಸ್ವಾಭಿಮಾನ ಉಳಿಸಲು ರಾಜ್ಯದ ಎಲ್ಲ ಸಂಸದರು ಒಟ್ಟಾಗಿ ಹೋರಾಡಬೇಕು “ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ...

Read moreDetails

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

ನಮ್ಮ ಅವಧಿಯಲ್ಲಿಯೇ ಮೆಡಿಕಲ್ ಕಾಲೇಜು ಬರಲಿದೆ “ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಕ್ಷೇತ್ರದ 250 ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ...

Read moreDetails

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

“ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ಒಂದು ವರ್ಷದಲ್ಲಿ ಕನಕಪುರದ 10 ಸಾವಿರ ಬಡವರಿಗೆ ನಿವೇಶನ ಹಂಚುವ ಕೆಲಸ ಮಾಡಲಾಗುವುದು. ಕೇವಲ ಕನಕಪುರದಲ್ಲಿ ಮಾತ್ರವಲ್ಲದೇ ಜಿಲ್ಲೆಯ ನಾಲ್ಕು ವಿಧಾನಸಭಾ ...

Read moreDetails

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

"ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ...

Read moreDetails

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

“ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ...

Read moreDetails

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

"500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ಬಣ್ಣಿಸಿದರು. "ಶಕ್ತಿ" ಯೋಜನೆಯಡಿ ...

Read moreDetails

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

“ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ...

Read moreDetails

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

ವಕೀಲರ ಸಂಘಕ್ಕೆ ರೂ.5 ಕೋಟಿ ರೂ. ಅನುದಾನ, ಕೆಂಪೇಗೌಡ ಜಯಂತಿಗೆ ವಾರ್ಷಿಕ ರೂ. 5 ಲಕ್ಷ, ಇಬ್ಬರು ವಕೀಲರಿಗೆ ಕೆಂಪೇಗೌಡ ಪ್ರಶಸ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ “ವಕೀಲರ ...

Read moreDetails
Page 5 of 8 1 4 5 6 8

Welcome Back!

Login to your account below

Retrieve your password

Please enter your username or email address to reset your password.

error: Content is protected !!