ರಷ್ಯಾ ಉಕ್ರೇನ್ ಬಿಕ್ಕಟ್ಟು ವಿಚಾರವಾಗಿ ಭಾರತದ ನಿರ್ಧಾರ ತಪ್ಪು : Modi ಸರ್ಕಾರದ ವಿರುದ್ಧ ಸಂಸದ DK Suresh ಕಿಡಿ
ನಮ್ಮದು ಶಾಂತಿಯುತ ದೇಶ. ಅ ವಿಚಾರವನ್ನು ಭಾರತ ಪ್ರಸ್ತಾಪ ಮಾಡಬೇಕಿತ್ತು. ತನ್ನ ನಿಲುವನ್ನು ವಿಶ್ವಸಂಸ್ಥೆಯಲ್ಲಿ ಬಹಿರಂಗವಾಗಿ ಹೇಳಬೇಕಿತ್ತು. ಆದರೆ ವಿದೇಶಾಂಗ ನೀತಿಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ...
Read moreDetails