DK Shivakumar: ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್
“ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar) ಅವರು ತಿಳಿಸಿದರು. ದಾಬಸ್ ಪೇಟೆಯ ...
Read moreDetails