ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ಮೈಸೂರು: ರಾಜ್ಯವನ್ನು ಬರಗಾಲ ಆವರಿಸಿದ್ದು, ಸರಳ, ಸಂಪ್ರದಾಯಬದ್ಧ ಅರ್ಥಪೂರ್ಣವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಮಳೆ ಕೊರತೆಯಿಂದ ಉಂಟಾದ ತೀವ್ರ ಬರದಿಂದಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ...
Read moreDetails