ಸ್ಯಾಂಕಿ ಮೇಲ್ಸೇತುವೆ ವಿರೋಧಿಸಿ ಪರಿಸರ ಪ್ರೇಮಿಗಳಿಂದ ಶಾಂತಿಯುತ ಪ್ರತಿಭಟನೆ ; ದೂರು ದಾಖಲಿಸಿದ್ದನ್ನ ಖಂಡಿಸಿದ ಕಾಂಗ್ರೆಸ್
ಬೆಂಗಳೂರು: ಏ.೦೨: ನಗರದ ಹೃದಯ ಭಾಗದಲ್ಲಿರುವ ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಶಾಂತಿಯುತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ 70 ನಾಗರಿಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ...
Read moreDetails