ಒಣಗುತ್ತಿರುವ ತೊಗರಿ ಬೆಳೆ :ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ರೈತರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ
ಕಲಬುರಗಿ ಜಿಲ್ಲೆಯಲ್ಲಿ ನವಂಬರ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಕಾರಣ ತೇವಾಂಶದ ಕೊರತೆಯಾಗಿರುವದರಿಂದ ಹಾಗೂ ಒಣಬೇರು ಕೊಳೆ ರೋಗ ಹಾಗೂ ಮಚ್ಚೆರೋಗ ಕಂಡು ಬಂದಿರುವದರಿಂದ ತೊಗರಿ ಬೆಳೆ ...
Read moreDetails